ನವದೆಹಲಿ: ಗೌತಮ್ ಬಂಬಾವಾಲೆ ಅವರನ್ನು ಚೀನಾದ ಮುಂದಿನ ಭಾರತ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.
1984ರ ಐಎಫ್ಎಸ್ ಅಧಿಕಾರಿಯಾಗಿರುವ ಬಂಬಾವಾಲೆ ಅವರು ಪ್ರಸ್ತುತ ಪಾಕಿಸ್ಥಾನಕ್ಕೆ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ ಚೀನಾಗೆ ರಾಯಭಾರಿಯಾಗಿರುವ ವಿಜಯ್ ಗೋಖಲೆ ಅವರ ಜಾಗವನ್ನು ಇವರು ತುಂಬಲಿದ್ದಾರೆ.
ಈ ಹಿಂದೆ ಹಾಂಕಾಂಗ್ ಮತ್ತು ಬೀಜಿಂಗ್ನಲ್ಲಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.