ನವದೆಹಲಿ: ರೈತರಿಗೆ ಕೃಷಿ ಬಗೆಗಿನ ಆಧ್ಯಾತ್ಮ ಮತ್ತು ಧಾರ್ಮಿಕತೆಯನ್ನು ಬೋಧಿಸುವ ಸಲುವಾಗಿ ಬಿಜೆಪಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮುಂದಾಗಿದ್ದಾರೆ.
ಕೃಷಿಯ ಆಧ್ಯಾತ್ಮ ಮತ್ತು ಧಾರ್ಮಿಕತೆಯ ಭಾಗವನ್ನು, ಕೃಷಿಯ ಇತಿಹಾಸವನ್ನು, ಪ್ರಸ್ತುತ ಸನ್ನಿವೇಶವನ್ನು, ಸರ್ಕಾರದ ಸಾಧನೆಯನ್ನು, ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಸಲಹೆಗಳನ್ನು ನೀಡುವ ಕಾರ್ಯಕ್ರಮ ಇದಾಗಿದೆ.
ಇದಕ್ಕಾಗಿ ಸುಮಾರು 50 ಸಾವಿರ ಕಾರ್ಯಕರ್ತರನ್ನು ಬಿಜೆಪಿ ರೈತರ ಬಳಿಗೆ ಕಳುಹಿಸಿಕೊಡಲಿದೆ. ದೀಪಾವಳಿಯ ಬಳಿಕ ಕಾರ್ಯಕ್ರಮ ಆರಂಭವಾಗಲಿದ್ದು, ವಿಧಾನಸಭಾ ಕ್ಷೇತ್ರಗಳ ಅನ್ವಯ ಕಾರ್ಯಕ್ರಮ ವಿಭಾಗವಾಗಲಿದೆ.
ಕೇಂದ್ರಗಳ ಯೋಜನೆಯನ್ನು ಸಮರ್ಪಕವಾಗಿ ಬಳಸುವ ವಿಧಾನವನ್ನು ಬಿಜೆಪಿ ಕಾರ್ಯಕರ್ತರು ರೈತರಿಗೆ ತಿಳಿಸಿಕೊಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.