ಬೆಂಗಳೂರು: ಕನ್ನಡ ಕಲಿಕೆ ಕಡ್ಡಾಯದ ಹೊರತಾಗಿಯೂ ಕನ್ನಡ ಕಲಿಸದ ವೈದ್ಯಕೀಯ ಕಾಲೇಜುಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಆಂಡ್ ಸೈನ್ಸ್(RGUHS)ಹೇಳಿದೆ.
‘RGUHS ಅಡಿಯಲ್ಲಿ 680 ಕಾಲೇಜುಗಳಿವೆ. ಅವುಗಳು ಕನ್ನಡವನ್ನು ಕಲಿಸಬೇಕು. ಈ ನಿಯಮ ಪಾಲಿಸದ ಕಾಲೇಜುಗಳಿಗೆ ನೋಟಿಸ್ ಜಾರಿಗೊಳಿಸುತ್ತಿದ್ದೇವೆ’ ಎಂದು RGUHS ಮುಖ್ಯಸ್ಥ ಪ್ರೊ ಎಂ.ಕೆ.ರಮೇಶ್ ಹೇಳಿದ್ದಾರೆ.
2016-17ರಿಂದ ರಾಜ್ಯದ ಎಲ್ಲಾ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕನಿಷ್ಠ ಎರಡು ಸೆಮಿಸ್ಟರ್ಗಳವರೆಗೆ ಕನ್ನಡ ಕಡ್ಡಾಯ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.