ಮುಂಬಯಿ: 2018ರ ಮಾರ್ಚ್ನೊಳಗೆ ಪ್ಲಾಸ್ಟಿಕ್ ಮುಕ್ತವಾಗುವ ಗುರಿ ಹೊಂದಿರುವ ಮಹಾರಾಷ್ಟ್ರ ಇದೀಗ ಸರ್ಕಾರಿ ಕಛೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧ ಮಾಡಿದೆ.
ಮಿನರಲ್ ವಾಟರ್ ಬಾಟಲಿಗಳನ್ನೂ ನಿಷೇಧ ಮಾಡಲಾಗಿದೆ. ಈ ನಿಷೇಧ ಶೀಘ್ರದಲ್ಲೇ ರೆಸ್ಟೋರೆಂಟ್ ಮತ್ತು ಹೋಟೆಲ್ಗಳಿಗೂ ಅನ್ವಯವಾಗಲಿದೆ.
ಈಗಾಗಲೇ ಕೇರಳ, ಹಿಮಾಚಲ ಪ್ರದೇಶ ಸೇರಿದಂತೆ ಒಟ್ಟು 6 ರಾಜ್ಯಗಳು ಈಗಾಗಲೇ ಪ್ಲಾಸ್ಟಿಕ್ ಮುಕ್ತವಾಗಿದೆ. ಇವುಗಳ ಬಗ್ಗೆ ಅಧ್ಯಯನ ನಡೆಸಿ ನಾವೂ ಈ ಟೀಮ್ ಸೇರುವ ಗುರಿ ಹೊಂದಿದ್ದೇವೆ ಎಂದು ಮಹಾರಾಷ್ಟ್ರ ಪರಿಸರ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.