ನವದೆಹಲಿ: ಸಮುದಾಯ ಪಾಲ್ಗೊಳ್ಳುವಿಕೆಯ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸುವ ಸಲುವಾಗಿ ‘ಮಹಿಳಾ ಶಕ್ತಿ ಕೇಂದ್ರ’ ಯೋಜನೆ ಆರಂಭಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳುವಂತಹ ವಾತಾವರಣವನ್ನು ಸೃಷ್ಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ಬರುವ ಹಲವಾರು ಯೋಜನೆಗಳನ್ನು ವಿಸ್ತಾರಗೊಳಿಸಲೂ ಸಂಪುಟ ಅನುಮೋದನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.