ನವದೆಹಲಿ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.
4 ದಿನಗಳ ಭಾರತ ಪ್ರವಾಸಕ್ಕಾಗಿ ವಿಕ್ರಮಸಿಂಘೆ ಅವರು ಮಂಗಳವಾರ ಭಾರತಕ್ಕೆ ಆಗಮಿಸಿದ್ದರು.
ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಅವರು ರಾಷ್ಟ್ರಪತಿ ರಮನಾಥ ಕೋವಿಂದ್ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ.
ನ.24ರಂದು ಅವರು ಶ್ರೀಲಂಕಾಗೆ ಹಿಂದಿರುಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.