ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯಡಿ ಲಘು ತೂಕದ, ಇಂಧನ ದಕ್ಷತೆಯ ಸ್ಪ್ಯಾನಿಶ್ ಟಾಲ್ಗೋವನ್ನು ಭಾರತದಲ್ಲಿ ನಿರ್ಮಾಣ ಮಾಡುವುದಾಗಿ ಟಾಲ್ಗೋ ಸಿಇಓ ಜೋಸ್ ಮರಿಯಾ ಒರಿಯೊಲ್ ಆಫರ್ ನೀಡಿದ್ದಾರೆ.
ಅವರು ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಟಾಲ್ಗೋ ರೈಲಿನ ವೇಗ ಸಾಮರ್ಥ್ಯವನ್ನು ತಿಳಿದುಕೊಳ್ಳುವ ಸಲುವಾಗಿ ಕಳೆದ ವರ್ಷ ಟ್ರಯಲ್ ಮಾಡಲಾಗಿತ್ತು. ಆ ಬಳಿಕ ಈ ನಿರ್ಧಾರವನ್ನು ಸರ್ಕಾರ ತಡೆ ಹಿಡಿದಿತ್ತು.
ಇದೀಗ ಒರಿಯೊಲ್ ಅವರು ಭಾರತಕ್ಕೆ ಬಂದು ’ಮೇಕ್ ಇನ್ ಇಂಡಿಯಾ’ ಯೋಜನೆಯಡಿಲ್ಗೊ ರೈಲು ಉತ್ಪಾದಿಸುವ ಆಫರ್ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.