ಭೋಪಾಲ್: 12 ವರ್ಷಕ್ಕೂ ಕಡಿಮೆ ವಯಸ್ಸಿನ ಅಪ್ರಾಪ್ತರನ್ನು ಅತ್ಯಾಚಾರ ಮಾಡುವ ಅಪರಾಧಿಗಳಿಗೆ ಮಧ್ಯಪ್ರದೇಶ ಸರ್ಕಾರ ಮರಣದಂಡನೆ ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದೆ.
ಈ ಬಗೆಗಿನ ಪ್ರಸ್ತಾಪಕ್ಕೆ ಭಾನುವಾರ ಮಧ್ಯಪ್ರದೇಶ ಸಂಪುಟ ಅನುಮೋದನೆಯನ್ನು ನೀಡಿದೆ. ಅಲ್ಲದೇ ಅತ್ಯಾಚಾರಿಗಳಿಗೆ ಶಿಕ್ಷೆಯ ಪ್ರಮಾಣ ಮತ್ತು ದಂಡದ ಪ್ರಮಾಣವನ್ನೂ ಹೆಚ್ಚಳಗೊಳಿಸಲು ನಿರ್ಧರಿಸಲಾಗಿದೆ.
ಕಳೆದ ಎರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಹಲವಾರು ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿವೆ. ಇದರಿಂದ ಎಚ್ಚೆತ್ತು ಅಲ್ಲಿನ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.