ಬೆಂಗಳೂರು: 50 ನೂತನ ತಾಲೂಕುಗಳು ಮತ್ತು 1 ಸಾವಿರ ಕಂದಾಯ ಗ್ರಾಮಗಳು ಹೊಸ ವರ್ಷದಂದೇ ಅಸ್ತಿತ್ವಕ್ಕೆ ಬರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
50 ಹೊಸ ತಾಲೂಕುಗಳ ಪಟ್ಟಿಯಲ್ಲಿ ಕಡಪ, ಕಾಪು, ಬೈಂದೂರು, ಮೂಡುಬಿದಿರೆಗಳು ಸೇರಿವೆ.
50 ಹೊಸ ತಾಲೂಕುಗಳು ಮತ್ತು 1 ಸಾವಿರ ಹೊಸ ಕಂದಾಯ ಗ್ರಾಮಗಳ ರಚನೆಯ ಬಗೆಗಿನ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.