ನವದೆಹಲಿ: ವಿವಿಧ ಸರ್ಕಾರಿ ಯೋಜನೆಗಳಿಗೆ ಆಧಾರನ್ನು ಜೋಡಣೆಗೊಳಿಸಲು ನೀಡಿದ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧರಿದ್ದೇವೆ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.
ಈ ಬಗ್ಗೆ ನಾಳೆಯೇ ಅಧಿಸೂಚನೆಯನ್ನು ಹೊರಡಿಸುವುದಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂನಲ್ಲಿ ಹೇಳಿದ್ದಾರೆ.
ಆದರೆ ಮೊಬೈಲ್ಗೆ ಆಧಾರ್ ಲಿಂಕ್ ಮಾಡಲು ಇರುವ ಕೊನೆಯ ದಿನಾಂಕ ಫೆಬ್ರವರಿ 6 ಆಗಿದ್ದು, ಅದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.