ನವದೆಹಲಿ: ಭಾರತವನ್ನು ಪ್ರೀತಿಸದವರು ದೇಶವನ್ನು ಬಿಟ್ಟು ಹೋಗಲಿ, ರಾಷ್ಟ್ರಧ್ವಜಕ್ಕೆ ಅವಮಾನಿಸುವವರ ವಿರುದ್ಧ ಕಠಿಣ ಕಾನೂನನ್ನು ರೂಪಿಸಬೇಕು ಎಂದು ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ದೇಶವನ್ನು ಒಡೆದಿದೆ ಎಂದಿರುವ ಅವರು, ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರವಹಿಸಿದೆ ಎಂಬುದು ಸುಳ್ಳು ಎಂದಿದ್ದಾರೆ.
ದೇಶವನ್ನು ಒಡೆದವರು ಜವಹಾರ್ ಲಾಲ್ ನೆಹರೂ, ದೇಶವನ್ನು ಒಗ್ಗೂಡಿಸಿದವರು ಸರ್ದಾರ್ ವಲ್ಲಭಾಭಾಯ್ ಪಟೇಲ್ ಎಂದರು.
‘ಭಾರತವನ್ನು ಇಷ್ಟಪಡದಿದ್ದರೆ ಭಾರತವನ್ನು ಬಿಟ್ಟು ಹೋಗಿ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.