ನವದೆಹಲಿ: ಅಸೋಸಿಯೇಶನ್ ಆಫ್ ಸೌತ್ಈಸ್ಟ್ ಎಷ್ಯನ್ ನೇಷನ್ಸ್(ಅಷಿಯಾನ್)ನ 10 ನಾಯಕರು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಅಷಿಯಾನ್ ರಾಷ್ಟ್ರಗಳ ನಾಯಕರನ್ನು 2018ರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಈ ಆಹ್ವಾನವನ್ನು ಅವರು ಸ್ವೀಕಾರ ಮಾಡಿದ್ದಾರೆ ಎನ್ನಲಾಗಿದೆ.
ಫಿಲಿಪೈನ್ಸ್ನ ಮನಿಲದಲ್ಲಿ ಜರುಗಿದ್ದ ೧೫ನೇ ಅಷಿಯಾನ್-ಇಂಡಿಯಾ ಸಮಿತ್ನಲ್ಲಿ ಮೋದಿ ಈ ನಾಯಕರುಗಳೊಂದಿಗೆ ಫಲಪ್ರದ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.