ಗಾಂಧೀನಗರ: ಎರಡನೇ ಹಂತದ ಗುಜರಾತ್ ಚುನಾವಣೆ ಆರಂಭಗೊಂಡಿದೆ, ಸಂಜೆ 5 ಗಂಟೆಯವರೆಗೂ ಮತದಾನ ಮುಂದುವರೆಯಲಿದೆ. 25 ಸಾವಿರಕ್ಕೂ ಅಧಿಕ ಮತಗಟ್ಟೆಗಳಿವೆ.
ಇದು ಅಂತಿಮ ಹಂತದ ಚುನಾವಣೆಯಾಗಿದ್ದು, 14 ಜಿಲ್ಲೆಗಳ ಒಟ್ಟು 93 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 851 ಅಭ್ಯರ್ಥಿಗಳು ಕಣದಲ್ಲಿದ್ದಾರೆ.2.22 ಲಕ್ಷ ಜನರು ಮತದಾನ ಮಾಡಲಿದ್ದಾರೆ.
ಬಿಜೆಪಿಯ 93 ಅಭ್ಯರ್ಥಿಗಳು, ಕಾಂಗ್ರೆಸ್ನ 91ಅಭ್ಯರ್ಥಿಗಳು ಈ ಚುನಾವಣೆಯ ಕಣದಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರು ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಿದ್ದಾರೆ.
ಡಿ.18ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.