ನವದೆಹಲಿ: ಪ್ರತಿ ಸೇವೆಗಳಿಗೂ ಆಧಾರ್ ಸಂಖ್ಯೆಯನ್ನು ಜೋಡಣೆಗೊಳಿಸುವ ಡೆಡ್ಲೈನ್ನ್ನು ಸುಪ್ರೀಂಕೋರ್ಟ್ ಶುಕ್ರವಾರ ಮಾ.31ಕ್ಕೆ ವಿಸ್ತರಣೆ ಮಾಡಿದೆ.
ಮೊಬೈಲ್ ಸಂಖ್ಯೆ, ಪಾನ್ಕಾರ್ಡ್, ಬ್ಯಾಂಕ್ ಅಕೌಂಟ್ ಹೀಗೆ ಪ್ರತಿ ಸೇವೆಗಳಿಗೂ ಆಧಾರ್ ಸಂಖ್ಯೆ ಮಾಡಲು ಇರುವ ಡೆಡ್ಲೈನ್ ಇದೀಗ ಮಾ.31ಕ್ಕೆ ಮುಂದೂಡಲ್ಪಟ್ಟಿದೆ.
ಈ ಬಗ್ಗೆ 5 ಸದಸ್ಯರನ್ನೊಳಗೊಂಡ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಆಧಾರ್ ಇಲ್ಲದವರೂ ಬ್ಯಾಂಕ್ ಖಾತೆಯನ್ನು ತೆರೆಯಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.