ನವದೆಹಲಿ: ಬಿಜೆಪಿಯ ಚಾಣಕ್ಯ ಎಂದೇ ಕರೆಯಲ್ಪಡುವ ಅಮಿತ್ ಷಾ ಅವರು ಇದೇ ಮೊದಲ ಬಾರಿಗೆ ಶುಕ್ರವಾರ ರಾಜ್ಯಸಭೆಯನ್ನು ಪ್ರವೇಶ ಮಾಡಿದ್ದಾರೆ.
ಅವರಿಗೆ ಮೊದಲನೇ ಸಾಲಿನ ಖಜಾನೆ ಬೆಂಚ್ನ ಸೀಟನ್ನು ನೀಡಲಾಗಿದೆ, ಅವರ ಎರಡು ಸೀಟುಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿಯವರು ಕುಳಿತುಕೊಳ್ಳುವ ಆಸನವಿದೆ.
ಅಮಿತ್ ಷಾ ಸದನದೊಳಗೆ ಆಗಮಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಎದ್ದುನಿಂತು ಅವರಿಗೆ ಗೌರವ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.