ಶಿಲ್ಲಾಂಗ್: ಪ್ರಧಾನಿ ನರೇಂದ್ರ ಮೋದಿ ಇಂದು ಮಿಜೋರಾಂ ಮತ್ತು ಮೇಘಾಲಯಗಳಿಗೆ ಭೇಟಿಕೊಡಲಿದ್ದು, ಅಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
40 ವಿಧಾನಸಭಾ ಕ್ಷೇತ್ರಗಳುಳ್ಳ ಮಿಜೋರಾಂನಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಲಿದೆ. 60 ವಿಧಾನಸಭಾ ಕ್ಷೇತ್ರಗಳ ಮೇಘಾಲಯದಲ್ಲಿ 2018ರ ಫೆಬ್ರವರಿ-ಮಾರ್ಚ್ನಲ್ಲಿ ವಿಧಾನಸಭಾ ಚುನಾವಣೆ ಜರುಗಲಿದೆ.
ಈ ಹಿನ್ನಲೆಯಲ್ಲಿ ಮೋದಿ ಇಂದು ಅಲ್ಲಿ ಸಾರ್ವಜನಿಕ ಸಭೆಯನ್ನು ನಡೆಸುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆಯನ್ನು ನೀಡಲಿದ್ದಾರೆ. ಶಿಲ್ಲಾಂಗ್ನಲ್ಲಿ ಪಕ್ಷದ ಕಛೇರಿಯನ್ನೂ ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.