ಮಥುರಾ: ಉತ್ತರಪ್ರದೇಶ ಸರ್ಕಾರ ಶೀಘ್ರದಲ್ಲೇ ಮಥುರಾದಲ್ಲಿ ಭಗವದ್ಗೀತಾ ಸಂಶೋಧನಾ ಕೇಂದ್ರವನ್ನು ಸ್ಥಾಪನೆ ಮಾಡುತ್ತಿದೆ.
ಇಲ್ಲಿ ಗಾಯನ, ವೇದನ, ಕೃಷ್ಣ ನೃತ್ಯ ಮುಂತಾದುವುಗಳ ಬಗ್ಗೆ ಸಂಶೋಧನೆಗಳು ನಡೆಯಲಿವೆ. ಯೋಗಿ ಆದಿತ್ಯನಾಥ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.
ಧಾರ್ಮಿಕ ಕಾರ್ಯಗಳ ಮತ್ತು ಸಂಸ್ಕೃತಿ ಸಚಿವಾಲಯ ಈ ಸಂಶೋಧನಾ ಕೇಂದ್ರದ ಸ್ಥಾಪನೆಯ ಉಸ್ತುವಾರಿ ವಹಿಸಿಕೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.