ನವದೆಹಲಿ: ದೇಶದ ಒಟ್ಟು 33 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರ’ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವ ಮನ್ಸುಕ್ ಎಲ್.ಮಾಂಡವೀಯ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಒಟ್ಟು 3,013ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ, ಉತ್ತರಪ್ರದೇಶದಲ್ಲಿ 472, ಮಹಾರಾಷ್ಟ್ರದಲ್ಲಿ 200, ಕರ್ನಾಟಕದಲ್ಲಿ 22 ಕೇಂದ್ರಗಳಿವೆ ಎಂದಿದ್ದಾರೆ.
ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗಳಲ್ಲಿ ಜನರಿಗೆ ಅತೀ ಮುಖ್ಯ ಔಷಧಿಗಳು ಸಿಗುತ್ತಿವೆ. ಬಡವರಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಾಗುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.