ಇಂಧೋರ್: ಸಿಕ್ಕ ಸಿಕ್ಕ ಕಡೆ ಉಗುಳುವವರ ವಿರುದ್ಧ ಕಠಿಣ ಕ್ರಮಕ್ಕೆ ಇಂಧೋರ್ನ ನಗರ ಪಾಲಿಕೆ ಮುಂದಾಗಿದೆ. ಪಾನ್ ಮಸಾಲ, ಗುಟ್ಕಾ ತಿಂದು ಉಗುಳಿದವರಿಗೆ ರೂ.500 ದಂಡ ವಿಧಿಸಲು ನಿರ್ಧರಿಸಿದೆ.
ಅಷ್ಟೇ ಅಲ್ಲದೇ ಉಗುಳುವವರ ಹೆಸರನ್ನು ರೇಡಿಯೋ, ದಿನಪತ್ರಿಕೆಗಳಲ್ಲಿ ಘೋಷಣೆ ಮಾಡಿ ಅವರಿಗೆ ಅವಮಾನವಾಗುವಂತೆ ಮಾಡುತ್ತೇವೆ ಎಂದು ಅಲ್ಲಿನ ಮೇಯರ್ ಮಾಲಿನಿ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.
ಮಧ್ಯಪ್ರದೇಶದ ರಾಜಧಾನಿ ಇಂಧೋರ್ 2017ರ ಸ್ವಚ್ಛ ಸರ್ವೇಕ್ಷಣ್ನಲ್ಲಿ ದೇಶದ ನಂ.1 ಸ್ವಚ್ಛ ನಗರವಾಗಿ ಹೊರೆಹೊಮ್ಮಿದೆ. ಹೀಗಾಗಿ ಅಲ್ಲಿ ಮತ್ತಚ್ಟು ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ನಗರ ಪಾಲಿಕೆ ಈ ಕ್ರಮ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.