ನವದೆಹಲಿ: ಒಟ್ಟು ಮೂರು 2ಜಿ ಸ್ಪೆಕ್ಟ್ರಂ ಹಗರಣಗಳ ಪೈಕಿ ಒಂದರಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಸಂಸದ ಕನ್ನಿಮೋಳಿ ಮತ್ತು ಇತರ 15 ಜನರನ್ನು ವಿಶೇಷ ಸಿಬಿಐ ನ್ಯಾಯಾಲಯದ ಗುರುವಾರ ದೋಷಮುಕ್ತಗೊಳಿಸಿದೆ.
ಇಂದು ತೀರ್ಪನ್ನು ಪಟಿಯಾಲ ಹೌಸ್ ಕೋರ್ಟ್ ಘೋಷಣೆ ಮಾಡಿದ್ದು, ಈ ಸಂದರ್ಭ ಪ್ರಮುಖ ಆರೋಪಿಗಳಾಗಿದ್ದ ಎ.ರಾಜಾ ಮತ್ತು ಕನ್ನಿಮೋಳಿ ನ್ಯಾಯಾಲಯದಲ್ಲಿ ಹಾಜರಿದ್ದರು.
2011ರಲ್ಲಿ ಡಾ.ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 2ಜಿ ಸ್ಪೆಕ್ಟ್ರಂ ಹಗರಣ ನಡೆದಿದ್ದು, ಸರ್ಕಾರಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿತ್ತು. ಸಿಬಿಐ ಪ್ರಕರಣದ ಆರೋಪಿಗಳನ್ನೂ ಬಂಧನಕ್ಕೊಳಪಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.