ನವದೆಹಲಿ: ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್ಐಸಿ)ಕ್ಕೆ 355 ಸೈಬರ್ ಸೆಕ್ಯೂರಿಟಿ ಪರಿಣಿತರನ್ನು ನೇಮಕಗೊಳಿಸಲು ನಿರ್ಧರಿಸಿರುವುದಾಗಿ ಸರ್ಕಾರ ಹೇಳಿದೆ.
‘ವಿತ್ತ ಸಚಿವಾಲಯದ ಆಯವ್ಯಯ ಇಲಾಖೆಯು ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 355 ಹುದ್ದೆಗಳನ್ನು ಸೃಷ್ಟಿಸುವ ಪ್ರಸ್ತಾವಣೆಗೆ ಅನುಮೋದನೆಯನ್ನು ನೀಡಿದೆ, ಇದಕ್ಕೆ ಬೇಕಾದ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ’ ಎಂದು ಸಚಿವ ಅಲ್ಫೋನ್ಸ್ ಕನ್ನನ್ತಾನಂ ಹೇಳಿದ್ದಾರೆ.
ಸೈಬರ್ ಸೆಕ್ಯೂರಿಟಿ ಅತೀ ಮುಖ್ಯ ವಿಷಯವಾಗಿರುವುದರಿಂದ ಸೈಬರ್ ವಲಯದಲ್ಲಿ ಸ್ರಷ್ಟಿಯಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೊಸದಾಗಿ ೩೫೫ ಪೋಸ್ಟ್ಗಳನ್ನು ರಚನೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.