ನವದೆಹಲಿ: ರಾಜ್ಯಸಭೆಯ 5 ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಡೆಯುತ್ತಿದೆ. ಶುಕ್ರವಾರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ.
ರಾಜ್ಯ ಸಭಾದ 5 ಸ್ಥಾನಗಳಿಗೆ ಜ.16ರಂದು ಚುನಾವಣೆ ನಡೆಯಲಿದ್ದು, ಇದರಲ್ಲಿ 3 ದೆಹಲಿ ರಾಜ್ಯಸಭಾ ಸ್ಥಾನಗಳು, 1 ಸಿಕ್ಕಿಂ ಮತ್ತು ಇನ್ನೊಂದು ಉತ್ತರಪ್ರದೇಶದ್ದಾಗಿದೆ.
ಮನೋಹರ್ ಪರಿಕ್ಕರ್ ಅವರು ಗೋವಾ ಸಿಎಂ ಆದ ಬಳಿಕ ತೆರವುಗೊಂಡಿರುವ ಉತ್ತರಪ್ರದೇಶ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.