ಬೆಂಗಳೂರು: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಜ.7ರಂದು ಬೆಂಗಳೂರಿನ ಗೋವಿಂದರಾಜ್ ನಗರದಲ್ಲಿ ನಡೆಯಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಸುಮಾರು 50 ಸಾವಿರ ಜನರು ಈ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಮೂರನೇ ಪರಿವರ್ತನಾ ಯಾತ್ರೆ ಇದಾಗಿದೆ.
ಹುಬ್ಬಳ್ಳಿಯಲ್ಲಿ ಯೋಗಿ ಆದಿತ್ಯನಾಥ ಬಂದಿದ್ದ ಪರಿವರ್ತನಾ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಅವರನ್ನು ಬಿಜೆಪಿ ಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.