ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಆರಂಭಗೊಂಡಿದೆ. ಜಗತ್ತಿನಾದ್ಯಂತದ ಜನರು ಇಲ್ಲಿಗೆ ಬಂದು ಸಂಭ್ರಮಿಸುತ್ತಿದ್ದಾರೆ.
ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು ಭಾನುವಾರ ಸಬರಮತಿ ನದಿ ತಟದಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆಯನ್ನು ನೀಡಿದ್ದಾರೆ.
ಉತ್ತರಾಯಣದ ಅಧಿಕೃತ ಸಂಭ್ರಮಾಚರಣೆಯ ಪ್ರಯುಕ್ತ 1989ರಿಂದ ಪ್ರತಿವರ್ಷ ಅಹ್ಮದಾಬಾದ್ನಲ್ಲಿ ಗಾಳಿಪಟ ಉತ್ಸವ ನಡೆಯುತ್ತಿದೆ. ಜಗತ್ತಿನ ಮೂಲೆ ಮೂಲೆಯ ಜನ ಇದಕ್ಕಾಗಿ ಆಗಮಿಸುತ್ತಾರೆ. ಗಾಳಿಪಟಗಳನ್ನು ಹಾರಿಸಿ ಸಂಭ್ರಮಿಸುತ್ತಾರೆ.
ಈ ಉತ್ಸವದಿಂದಾಗಿ 3 ಲಕ್ಷ ಮಂದಿಗೆ ಉದ್ಯೋಗ ಅವಕಾಶ ಸಿಗುತ್ತದೆ. ಗಾಳಿಪಟ ಉದ್ಯಮ ಪ್ರಗತಿ ಕಾಣುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.