ನವದೆಹಲಿ: ಚಂದ್ರನಲ್ಲಿಗೆ ಭಾರತದ ಮತ್ತೊಂದು ಯಾನಕ್ಕೆ ಇಸ್ರೋ ಸಜ್ಜಾಗಿದೆ. ಚಂದ್ರಯಾನ-IIಗೆ ದಿನಾಂಕ ನಿಗದಿಪಡಿಸಲಾಗುತ್ತಿದ್ದು, ಫ್ಲೈಟ್ ಮಾಡೆಲ್ಸ್ (ಹಾರಾಟ ಮಾದರಿ)ಗಳು ವಿವಿಧ ಪರೀಕ್ಷೆಗಳಿಗೆ ಒಳಪಡುತ್ತಿದೆ ಎಂದು ಇಸ್ರೋ ಹೇಳಿದೆ.
ಚಂದ್ರನ ಮೇಲ್ಮೈ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಚಂದ್ರಯಾನ-IIನ್ನು ಆರಂಭಿಸುವುದಾಗಿ ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ವೇಳಾಪಟ್ಟಿ ನಿಗದಿಯಾಗಿಲ್ಲ, ಆದರೆ ಮಾರ್ಚ್ ಅಥವಾ ಅದರ ನಂತರ ಬಹುಶಃ ಚಂದ್ರಯಾನ-II ನಡೆಯಲಿದೆ ಎಂದು ಇಸ್ರೋ ಮುಖ್ಯಸ್ಥ ಎ.ಎಸ್.ಕಿರಣ್ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.