ನವದೆಹಲಿ: ದೇಶದಾದ್ಯಂತ ಇಂದು ಮಕರ ಸಂಕ್ರಮಣ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲೂ ಸಂಕ್ರಾಂತಿ ಸಂಭ್ರಮ. ಎಳ್ಳು ಬೆಲ್ಲ ಹಂಚಿ ತಿಂದು ಜನತೆ ಸಂಭ್ರಮಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ ಕನ್ನಡದ ಜನತೆಗೆ ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
‘ಸಮಸ್ತ ಕನ್ನಡಿಗರಿಗೆ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಸುಗ್ಗಿಯ ಹಬ್ಬ ಎಲ್ಲರ ಬಾಳಲ್ಲಿ, ಸಂತಸ, ಸಾಮರಸ್ಯ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ ಎಂದು ನಾನು ಹಾರೈಸುತ್ತೇನೆ’ ಎಂದು ಟ್ವಿಟ್ ಮಾಡಿದ್ದಾರೆ.
ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಉತ್ಸಾಹದಿಂದ ಆಚರಿಸಲಾಗುತ್ತಿದೆ. ನಮ್ಮ ರೈತರ ಶ್ರಮದಾನಕ್ಕೆ ನಮ್ಮದೊಂದು ಸೆಲ್ಯೂಟ್, ಅವರಿಗೆ ಸಮೃದ್ಧಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
Sankranti wishes to my sisters and brothers of Karnataka. pic.twitter.com/WOBkPGo5Jy
— Narendra Modi (@narendramodi) January 15, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.