ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ, ಲಾಭ ದಾಯಕ ಹುದ್ದೆ ಹೊಂದಿದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.
ಈ 20- ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ವರದಿ ಸಲ್ಲಿಸಿ ಶಿಫಾರಸ್ಸು ಮಾಡಿತ್ತು, ಈ ಶಿಫಾರಸ್ಸಿಗೆ ರಾಷ್ಟ್ರಪತಿಗಳು ಅನುಮೋದನೆಯನ್ನೂ ನೀಡಿದ್ದಾರೆ.
2016ರಲ್ಲಿ 21 ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.