ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 121ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗೌರವಾರ್ಪಣೆ ಮಾಡಿದರು.
ವಿಡಿಯೋದೊಂದಿಗೆ ಟ್ವಿಟ್ ಮಾಡಿರುವ ಮೋದಿ, ‘ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಶೌರ್ಯ ಪ್ರತಿಯೊಬ್ಬ ಭಾರತೀಯನನ್ನೂ ಹೆಮ್ಮೆಪಡುವಂತೆ ಮಾಡುತ್ತದೆ, ಜನ್ಮ ದಿನದ ಅಂಗವಾಗಿ ಆ ಮಹಾನ್ ಚೇತನಕ್ಕೆ ನಾವು ತಲೆ ಬಾಗುತ್ತೇವೆ’ ಎಂದಿದ್ದಾರೆ.
The valour of Netaji Subhas Chandra Bose makes every Indian proud. We bow to this great personality on his Jayanti. pic.twitter.com/Qrao1dnmQZ
— Narendra Modi (@narendramodi) January 23, 2018
ನೇತಾಜೀ ಅವರು ಭಾರತೀಯ ರಾಷ್ಟ್ರೀಯತಾವಾದಿಯಾಗಿದ್ದು, ಅತೀವ ದೇಶಪ್ರೇಮ ಅವರನ್ನು ಭಾರತದ ನಾಯಕನ್ನಾಗಿ ರೂಪಿಸಿತು.
ಒರಿಸ್ಸಾದ ಕಟಕ್ನಲ್ಲಿ 1897ರಂದು ಅವರು ಜನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.