ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸುಂದರವಾದ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಹಿರಿಮೆಯನ್ನು ತೋರಿಸಿದ್ದಾರೆ.
‘ಹೆಣ್ಣು ಮಗುವಿನ ಕೌಶಲ್ಯ, ಶಕ್ತಿ, ದೃಢತೆಗೆ ನಮ್ಮದೊಂದು ಸೆಲ್ಯೂಟ್. ವಿವಿಧ ವಲಯಗಳಲ್ಲಿ ಹೆಣ್ಣು ಮಕ್ಕಳ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದಿದ್ದಾರೆ.
ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಗು ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ವಿವಿಧ ಗಣ್ಯರು ಹೆಣ್ಣು ಮಗುವಿನ ಸಂರಕ್ಷಣೆ, ಆಕೆಯ ಶಕ್ತಿಯನ್ನು ಸಾರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
We salute the skills, strengths and fortitude of the girl child.
We are proud of the accomplishments of the girl child in various fields. #NationalGirlChildDay pic.twitter.com/7icXo4lUQV— Narendra Modi (@narendramodi) January 24, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.