ನವದೆಹಲಿ: ಕೇಂದ್ರ ಸರ್ಕಾರದ ಕೊನೆಯಾ ಪೂರ್ಣ ಪ್ರಮಾಣದ ಬಜೆಟ್ನಲ್ಲಿ ಭಾರತೀಯ ರೈಲ್ವೇಯ ಆಧುನೀಕರಣ ಮತ್ತು ವಿಸ್ತರಣೆಗೆ ಬರೋಬ್ಬರಿ ರೂ.2.48 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
‘ರೈಲ್ವೇ ನೆಟ್ವರ್ಕ್ನ್ನು ಬಲಪಡಿಸಲು ಮತ್ತು ರೈಲ್ವೇಯ ಪ್ರಯಾಣಿಕರನ್ನು ಹೊತ್ತೊಯ್ಯವ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರ ಹೆಚ್ಚು ಗಮನವಹಿಸಿದೆ. 2018-19ರ ಸಾಲಿನಲ್ಲಿ ರೈಲ್ವೇಗಾಗಿ 1,48,528 ಕೋಟಿಯನ್ನು ಮೀಸಲಿಟ್ಟಿದ್ದೇವೆ’ ಎಂದು ಜೇಟ್ಲಿ ಹೇಳಿದ್ದಾರೆ.
ಹೆಚ್ಚಿನ ಹಣವನ್ನು ರೈಲ್ವೇಯ ಸಾಮರ್ಥ್ಯ ಹೆಚ್ಚಿಸಲು, ಆಧುನೀಕರಣಕ್ಕೆ ಬಳಸುತ್ತೇವೆ ಎಂದು ಜೇಟ್ಲಿ ಹೇಳಿದ್ದಾರೆ.
ಈ ಹಿಂದೆ ರೈಲ್ವೇ ಬಜೆಟ್ನ್ನು ಪ್ರತ್ಯೇಕವಾಗಿ ಮಂಡಿಸಲಾಗುತ್ತಿದ್ದು, ಆದರೆ ನರೇಂದ್ರ ಮೋದಿ ಸರ್ಕಾರ ರೈಲ್ವೇ ಬಜೆಟ್ನ್ನು ಮುಖ್ಯ ಬಜೆಟ್ನೊಂದಿಗೆ ವಿಲೀನಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.