ನವದೆಹಲಿ: ಭಾರತೀಯ ಸೇನಾಪಡೆಯ ಟೆಂಟ್ ಪೆಗ್ಗಿಂಗ್ ಟೀಮ್ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ 2 ಬಂಗಾರವನ್ನು ಮತ್ತು ಒಂದು ಕಂಚನ್ನು ಗೆದ್ದುಕೊಂಡಿದೆ.
ಅಲ್ಲದೇ ವೈಯಕ್ತಿಕ ವಿಭಾಗಗಳಲ್ಲಿ 4 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗೆದ್ದುಕೊಂಡಿದೆ.
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ಸೇನಾ ತಂಡದೊಂದಿಗೆ ಮಾತುಕತೆ ನಡೆಸಿ ಅಭಿನಂದನೆ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.