ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ತನ್ನ ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡುತ್ತಿದ್ದ ‘ಭಾನುವಾರ ಉಚಿತ ಕರೆ ಸೇವೆ’ಯನ್ನು ಇನ್ನೂ ಮೂರು ತಿಂಗಳುಗಳ ಅವಧಿಗೆ ವಿಸ್ತರಣೆ ಮಾಡಿದೆ.
ಈ ಸೇವೆಯ ಅನ್ವಯ ಬಿಎಸ್ಎನ್ಎಲ್ ಲ್ಯಾಂಡ್ಲೈನ್ ಗ್ರಾಹಕರು ಭಾನುವಾರ ಯಾವುದೇ ಫೋನ್ ಅಥವಾ ಆಪರೇಟರ್ಗಳಿಗೆ ಉಚಿತವಾಗಿ ಕರೆ ಮಾಡಬಹುದಾಗಿದೆ.
ಇದೀಗ ಈ ಸೇವೆಯನ್ನು ಎಪ್ರಿಲ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ದೇಶದಾದ್ಯಂತ ಈ ಸೇವೆಗೆ ಹೆಚ್ಚಿನ ಬೇಡಿಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.