ನವದೆಹಲಿ: ಕೌಶಲ್ಯಾಭಿವೃದ್ಧಿಗೆ ಕೇಂದ್ರ ಸಾಕಷ್ಟು ಯೋಜನೆಗಳನ್ನು ಹೊರತಂದಿದೆ. ಇದೀಗ ನೆಸ್ಕಾಂ(National Association of Software and Service Companies(NASSCOM) ಕೂಡ ಯುವಕರನ್ನು ಕೌಶಲ್ಯಭರಿತರನ್ನಾಗಿಸುವ ಕಾರ್ಯಕ್ಕೆ ಮುಂದಾಗಿದೆ.
ಮುಂದಿನ ಐದು ವರ್ಷಗಳಲ್ಲಿ 2 ಮಿಲಿಯನ್ ತಂತ್ರಜ್ಞಾನ ವೃತ್ತಿಪರರನ್ನು ಮತ್ತು 2 ಮಿಲಿಯನ್ ಸಂಭಾವ್ಯತೆ ಇರುವ ಉದ್ಯೋಗಿಗಳನ್ನು, ವಿದ್ಯಾರ್ಥಿಗಳನ್ನು ಕೌಶಲ್ಯಭರಿತರನ್ನಾಗಿಸುವ ಕಾರ್ಯಕ್ರಮವನ್ನು ಆರಂಭಿಸುವುದಾಗಿ ನೆಸ್ಕಾಂ ಹೇಳಿದೆ.
ಅಷ್ಟೇ ಅಲ್ಲದೇ ಪರಸ್ಪರ ಸಹಕಾರದ ಮತ್ತು ಬಲಿಷ್ಟವಾದ ಮರುಕೌಶಲ ಯೋಜನೆಗಾಗಿ ನೆಸ್ಕಾಂ ಕೇಂದ್ರ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫಾರ್ಮೇಶನ್ ಟೆಕ್ನಾಲಜಿ ಸಚಿವಾಲಯದೊಂದಿಗೆ ಸಮ್ಮತಿಯ ಒಪ್ಪಂದಕ್ಕೆ ಸಹಿ ಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.