ಹೈದರಾಬಾದ್: ಇಡೀ ದೇಶವೇ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ನಡೆದ ವಂಚನೆ ಪ್ರಕರಣದಿಂದ ಆಘಾತಕ್ಕೊಳಗಾಗಿದೆ. ಈ ಹಿನ್ನಲೆಯಲ್ಲಿ ದೇಶದ ಬ್ಯಾಂಕಿಂಗ್ ವಲಯದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಯನ್ನು ದೂರವಾಗಿಸಲು ತೆಲಂಗಾಣದ ಬಾಲಾಜಿ ದೇಗುಲವೊಂದರಲ್ಲಿ ವಿಶೇಷ ಪೂಜೆಯನ್ನು ಮಾಡಲಾಗಿದೆ.
ರಂಗಾರೆಡ್ಡಿ ಜಿಲ್ಲೆಯಲ್ಲಿನ ಚಿಲ್ಕುರ್ ಬಾಲಾಜಿ ದೇವಾಲಯದಲ್ಲಿ ‘ಚಕ್ರಬಾಜ ಮಡಲ ಅರ್ಚನ’ವನ್ನು ನೆರವೇರಿಸಲಾಗಿದೆ. ಈ ವೇಳೆ ಸಾವಿರಾರು ಮಂದಿ ’ಋಣ ವಿಮೋಚನಾ ನರಸಿಂಹ ಸ್ತೋತ್ರ’ವನ್ನು ಪಠಣ ಮಾಡಿದರು.
ಬ್ಯಾಂಕಿಂಗ್ ವಲಯದಲ್ಲಿ ನಡೆಯುತ್ತಿರುವ ಸಮಸ್ಯೆಗಳು ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.