ಲಕ್ನೋ: ಉತ್ತರಪ್ರದೇಶದ ಬುಂದೆಲ್ಖಂಡ್ ಪ್ರದೇಶದಲ್ಲಿ ಡಿಫೆನ್ಸ್ ಇಂಡಸ್ಟ್ರಿಯಲ್ ಕಾರಿಡಾರ್ನ್ನು ಸ್ಥಾಪನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಉತ್ತರಪ್ರದೇಶ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಜೆಟ್ನಲ್ಲಿ ಎರಡು ಡಿಫೆನ್ಸ್ ಇಂಡಸ್ಟ್ರಿಯಲ್ ಕಾರಿಡಾರ್ಗಳನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ ಒಂದು ಬುಂದೇಲ್ಖಂಡ್ನಲ್ಲಿ ಸ್ಥಾಪನೆಯಾಗಲಿದೆ, ಇದಕ್ಕೆ ರೂ.20,000 ಕೋಟಿ ಬಂಡವಾಳ ಹೂಡಲಿದ್ದೇವೆ. ಇದರಿಂದ 2.5 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ’ ಎಂದರು.
‘ಉತ್ತರಪ್ರದೇಶದಲ್ಲಿ ಹೆಚ್ಚಿನ ಅವಕಾಶಗಳಿಗೆ, ಆದರೆ ನಿಯಮಗಳು, ಯೋಜನೆ, ಪ್ರದರ್ಶನಗಳು ಪ್ರಗತಿಗೆ ಅಗತ್ಯವಾಗಿ ತರಬೇಕಿದೆ. ಸಿಎಂ ಯೋಗಿ ಆದಿತ್ಯನಾಥ ಮತ್ತು ಇಲ್ಲಿನ ಜನತೆ ’ಸೂಪರ್ ಹಿಟ್’ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.