ನವದೆಹಲಿ: ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಬುಧವಾರ ಚೆನ್ನೈನಲ್ಲಿ ಬಂಧನಕ್ಕೊಳಪಡಿಸಲಾಗಿದೆ.
ಕಾರ್ತಿ ಅವರನ್ನು ಚೆನ್ನೈ ಏರ್ಪೋರ್ಟ್ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ವೇಳೆ ಐಎನ್ಎಕ್ಸ್ ಮೀಡಿಯಾದ ಅನುದಾನಗಳಿಗೆ ಫಾರಿನ್ ಇನ್ವೆಸ್ಟ್ಮೆಂಟ್ ಪ್ರೊಮೋಷನ್ ಬೋರ್ಡ್ ನೀಡಿದ ಅನುಮೋದನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.
ಐಎನ್ಎಕ್ಸ್ ಮೀಡಿಯಾ, ಅದರ ನಿರ್ದೇಶಕರಾದ ಪೀಟರ್ ಮುಖರ್ಜಿ ಮತ್ತು ಇಂದ್ರಾಣಿ ಹಾಗೂ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.