ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯಗಳ ಚುನಾವಣಾ ಮತಯೆಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಮಧ್ಯಾಹ್ನದೊಳಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಳ್ಳಲಿದೆ.
ತ್ರಿಪುರಾದಲ್ಲಿ ಬಿಜೆಪಿ ಮತ್ತು ಎಡ ಪಕ್ಷದ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದೆ. ನಾಗಾಲ್ಯಾಂಡ್ನಲ್ಲಿ ಬಿಜೆಪಿ-ಎನ್ಡಿಪಿಪಿ ಮೈತ್ರಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಮೂರು ರಾಜ್ಯಗಳಲ್ಲೂ 60 ವಿಧಾನಸಭಾ ಕ್ಷೇತ್ರಗಿಳಿದ್ದು, 59 ಸ್ಥಾನಗಳಿಗೆ ಚುನಾವಣೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.