ನವದೆಹಲಿ: ಮುಂದಿನ ಎರಡು ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಎಫ್ಸಿಐ)ನಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.
ಎಫ್ಸಿಐನ ಲಿಕ್ವಿಡಿಟಿ ಸಮಸ್ಯೆಯನ್ನು ಸರಿದೂಗಿಸಲು ಮತ್ತು ಸಂಗ್ರಹಣಾ ಕಾರ್ಯಾಚರಣೆಯನ್ನು ಸುಲಲಿತಗೊಳಿಸಲು ಈ ಹೂಡಿಕೆಯನ್ನು ಮಾಡಲು ನಿರ್ಧರಿಸಲಾಗಿದೆ.
ಎಫ್ಸಿಐ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಹಂಚಿಕೆಯಲ್ಲಿನ ಸರ್ಕಾರದ ನೋಡಲ್ ಏಜೆನ್ಸಿಯಾಗಿದ್ದು, ಸರ್ಕಾರಿ-ಖಾತರಿಪಡಿಸಿದ ಬಾಂಡ್ಗಳ ಮೂಲಕ ರೂ.32,000 ಕೋಟಿ ಹಣ ಸಂಗ್ರಹಿಸಲಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.