ಪುಣೆ: ನಗರಾಡಳಿತದಲ್ಲಿ ಪುಣೆ, ಕೋಲ್ಕತ್ತಾ ಮತ್ತು ತಿರುವನಂತಪುರಂ ಟಾಪ್ 3 ಸ್ಥಾನಗಳನ್ನು ಪಡೆದುಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ 6ನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂಬಯಿ 9ನೇ ಸ್ಥಾನ ಪಡೆದುಕೊಂಡಿದೆ.
ಬೆಂಗಳೂರು ಮೂಲದ ಸಂಸ್ಥೆ ಜನಾಗ್ರಹ ಸೆಂಟರ್ ಫಾರ್ ಸಿಟಿಜನ್ಶಿಪ್ ಆಂಡ್ ಡೆಮೋಕ್ರಸಿ ಸಮೀಕ್ಷೆಯನ್ನು ನಡೆಸಿದ್ದು, ದೇಶದ ಬಹುತೇಕ ನಗರಗಳು ದೀರ್ಘಾವಧಿಯಲ್ಲಿ ಜನರಿಗೆ ಗುಣಮಟ್ಟದ ಜೀವನವನ್ನು ಕಲ್ಪಿಸಲು ಇನ್ನೂ ಸಿದ್ಧವಾಗಿದೆ ಎಂದಿದೆ.
ನಗರಾಡಳಿತದಲ್ಲಿನ ಪಾರದರ್ಶಕತೆ, ನಿಖರತೆ, ಭಾಗಿತ್ವ, ನಗರ ಯೋಜನೆಗಳು, ನಗರ ವಿನ್ಯಾಸಗಳನ್ನು ಪರಿಗಣಿಸಿ ರ್ಯಾಂಕಿಂಗ್ಗಳನ್ನು ನೀಡಲಾಗಿದೆ. ದೇಶದ ಒಟ್ಟು 23 ನಗರಗಳನ್ನು ಸಮೀಕ್ಷೆಗೊಳಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.