ನವದೆಹಲಿ: ಚೀನಾದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಕ್ಸಿ ಜಿನ್ಪಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ
ಈ ವೇಳೆ ಉಭಯ ನಾಯಕರೂ, 21ನೆ ಶತಮಾನವನ್ನು ಏಷ್ಯಾದ ಶತಮಾನವನ್ನಾಗಿಸಲು ಕ್ಷಿಪ್ರ ಗತಿಯಲ್ಲಿ ಪ್ರಗತಿ ಕಾಣುತ್ತಿರುವ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲಿವೆ ಎಂದು ಪರಸ್ಪರ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯದಲ್ಲಿ ಆಪ್ತ ಸಲಹೆಗಳನ್ನು ಮುಂದುವರೆಸುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.