ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ 500 ಹಿಂದೂಗಳನ್ನು ಬಲವಂತದಿಂದ ಮತಾಂತರ ಮಾಡಲಾಗಿದೆ. ಅಲ್ಲಿನ ಮಾಜಿ ಅಧ್ಯಕ್ಷ ಪರ್ವೇಝ್ ಮುಶರಫ್ನ ಪಕ್ಷ ಈ ಮತಾಂತರದ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದೆ ಎನ್ನಲಾಗಿದೆ.
ಮಾ.25ರಂದು 500 ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಎನ್ನಲಾಗಿದೆ. ಇವರಲ್ಲಿ ಬಹುತೇಕರು ಭಾರತಕ್ಕೆ ನಿರಾಶ್ರಿತರಾಗಿ ಬಂದಿದ್ದವರು ಆದರೆ ವೀಸಾ ಸಮಸ್ಯೆಯಿಂದ ಮತ್ತೆ ಪಾಕ್ಗೆ ಹೋದವರು ಎನ್ನಲಾಗಿದೆ.
ಮುಶರಫ್ನ ಅಲ್ ಪಾಕಿಸ್ಥಾನಿ ಮುಸ್ಲಿಂ ಲೀಗ್ ಅಧಿಕಾರಿಗಳನ್ನು ಈ ಮತಾಂತರ ಕಾರ್ಯಕ್ರಮ ಆಯೋಜಿಸಿದ್ದರು. ಗನ್ಪಾಯಿಂಟ್ ಇಟ್ಟು ಬೆದರಿಸಿ ಮತಾಂತರ ಮಾಡಲಾಗಿದೆ ಎನ್ನಲಾಗಿದೆ.
ಮತಾಂತರ ದೃಶ್ಯವುಳ್ಳ ವಿಡಿಯೋಗಳನ್ನು ಮಾಧ್ಯಮಗಳು ಪ್ರಸಾರ ಮಾಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.