ನವದೆಹಲಿ: ಕಾಂಗ್ರೆಸ್ ‘ಡಾಟಾ ಕಳ್ಳತನ’ದ ಆರೋಪ ಮಾಡಿದ ಬಳಿಕ ನರೇಂದ್ರ ಮೋದಿ ಅಪ್ಲಿಕೇಶನ್(‘NaMo App’ ) 2 ಲಕ್ಷಕ್ಕೂ ಅಧಿಕ ಡೌನ್ಲೋಡ್ಗಳನ್ನು ಕಂಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ #DeleteNaMoApp ಅಭಿಯಾನ ಆರಂಭಿಸಿದ ತರುವಾಯ ಫಲಿತಾಂಶ ಅವರಿಗೆ ತೀರಾ ವ್ಯತಿರಿಕ್ತವಾಗಿ ಬಂದಿದೆ ಎಂದು ಬಿಜೆಪಿ ಹೇಳಿದೆ.
‘ಕಾಂಗ್ರೆಸ್ ಅಭಿಯಾನ ಆರಂಭವಾದ ಬಳಿಕ ನಮೋ ಆಪ್ 2 ಲಕ್ಷಕ್ಕೂ ಅಧಿಕ ಡೌನ್ಲೋಡ್ಗಳನ್ನು ಕಂಡಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಆಪ್ ವಿರುದ್ಧ ಅಪಪ್ರಚಾರ ಆರಂಭಿಸಿದ ಬಳಿಕ ಆಪ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ’ ಎಂದಿದೆ.
ಈ ಆಪ್ನ್ನು ಬಳಸಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರನ್ನು ಒಳಗೊಂಡ ಬೃಹತ್ ಪ್ರಚಾರ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.