News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಥ್ಲೀಟ್‌ಗಳ ಆಯೋಗದ ಅಧ್ಯಕ್ಷರಾಗಿ ರಸಿಂಗ್ ಪಂಚಮ್ ಯಾದವ್ ನೇಮಕ

ನವದೆಹಲಿ: ಮಾಜಿ ಕುಸ್ತಿಪಟು, ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ನರಸಿಂಗ್ ಪಂಚಮ್ ಯಾದವ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಥ್ಲೀಟ್‌ಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ  ಆಯ್ಕೆಯಾಗಿದ್ದಾರೆ. ಕ್ರೀಡೆಯ ವಿಶ್ವ ಆಡಳಿತ ಮಂಡಳಿಯು ಕಡ್ಡಾಯಗೊಳಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಅವರ...

Read More

ಮೋದಿ ಅಸಾಧಾರಣ ಕಾರ್ಯ ಮಾಡಿದ್ದಾರೆ ಎಂದು ಬಣ್ಣಿಸಿದ: ಜಾಮಿ ಡಿಮೋನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸಾಧಾರಣ ಕೆಲಸ ಮಾಡಿದ್ದಾರೆ ಎಂದು ಜೆಪಿ ಮೋರ್ಗಾನ್ ಚೇಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಾಮಿ ಡಿಮೋನ್ ಶ್ಲಾಘಿಸಿದ್ದಾರೆ. ಮಂಗಳವಾರ ಎಕನಾಮಿಕ್ ಕ್ಲಬ್ ಆಫ್ ನ್ಯೂಯಾರ್ಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜೇಮಿ ಡಿಮನ್, ನರೇಂದ್ರ...

Read More

‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ...

Read More

ದೇಶದ ಉದ್ದಗಲದಲ್ಲಿ ನರೇಂದ್ರ ಮೋದಿಯವರ ಪರ ಅಲೆ ಇದೆ

ಬೆಂಗಳೂರು: ಇಡೀ ದೇಶದ ಉದ್ದಗಲದಲ್ಲಿ ಇವತ್ತು ನರೇಂದ್ರ ಮೋದಿಯವರ ಪರ ಅಲೆಯಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಪಕ್ಷ ಸೇರ್ಪಡೆ...

Read More

ಚುನಾವಣೆಯನ್ನು ನಿಯಂತ್ರಿಸಲು ಸುಪ್ರಿಂಕೋರ್ಟ್‌ಗೆ ಸಾಧ್ಯವಿಲ್ಲ: ವಿವಿಪ್ಯಾಟ್‌ ವಿಚಾರಣೆ ವೇಳೆ ಸುಪ್ರೀಂ

ನವದೆಹಲಿ: ಸುಪ್ರೀಂಕೋರ್ಟ್ ಚುನಾವಣಾ ನಿಯಂತ್ರಣ ಪ್ರಾಧಿಕಾರವಲ್ಲ ಮತ್ತು ಸಾಂವಿಧಾನಿಕ ಪ್ರಾಧಿಕಾರವಾಗಿರುವ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ವಿವಿಪ್ಯಾಟ್ ವ್ಯವಸ್ಥೆಯ ಮೂಲಕ ರಚಿಸಲಾದ ಪೇಪರ್ ಸ್ಲಿಪ್‌ಗಳೊಂದಿಗೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳಲ್ಲಿ (ಇವಿಎಂ) ಚಲಾವಣೆಯಾದ ಮತಗಳ...

Read More

ಕರ್ನಾಟಕ: ಮೊದಲ ಹಂತದ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಇಂದು ಅಂತ್ಯ

ಬೆಂಗಳೂರು: ಕರ್ನಾಟಕದಲ್ಲಿ ಎಪ್ರಿಲ್‌ 26 ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಇಂದು ಮತದಾರರನ್ನು ಓಲೈಸಲು ಕೊನೆಯ ಪ್ರಯತ್ನ ನಡೆಸಲಿದ್ದಾರೆ. ನಿಯಮದ ಅನ್ವಯ ಮತದಾನ...

Read More

ಮತ ಬ್ಯಾಂಕ್‌ ರಾಜಕಾರಣ ಈ ಹಿಂದೆ ಭಾರತದ ನೀತಿ ಮೇಲೆ ಪ್ರಭಾವ ಬೀರಿತ್ತು: ಜೈಶಂಕರ್

ನವದೆಹಲಿ: ನಂಬಿಕೆ ಮತ್ತು ಮತ ಬ್ಯಾಂಕ್ ಈ ಹಿಂದೆ ಭಾರತದ ನೀತಿಯ ಮೇಲೆ ಪ್ರಭಾವ ಬೀರಿವೆ ಆದರೆ ಇಂದು ನೀತಿ ನಿರೂಪಣೆಯಲ್ಲಿ ಬದಲಾವಣೆಗಳು ಸಂಭವಿಸಿವೆ. ಸ್ವಾತಂತ್ರ್ಯದ ಆರಂಭಿಕ ವರ್ಷಗಳಲ್ಲಿ, ಭಾರತದ ನೀತಿ ನಿರೂಪಕರು ಮಾಡಿದ ಕೆಲವು ನಿರ್ಧಾರಗಳು ದೀರ್ಘಾವಧಿಯಲ್ಲಿ ದೇಶಕ್ಕೆ ಸಮಸ್ಯೆಗಳನ್ನು...

Read More

ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಹಸ್ತಾಂತರಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಇಂದು ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ...

Read More

ಮುಖ್ಯ ಕಾರ್ಯದರ್ಶಿ ಅಮಾನತಿಗೆ ಬಿಜೆಪಿ ಒತ್ತಾಯ

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆಯುತ್ತಿರುವ ಅಧಿಕೃತ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗವು ಇಂದು ದೂರು ನೀಡಿದೆ. ನಿಯೋಗವು ಈ...

Read More

ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾವನ್ನು ಕೇಳುವುದು ಕೂಡ ಅಪರಾಧ: ಮೋದಿ

ನವದೆಹಲಿ:  ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾವನ್ನು ಕೇಳುವುದು ಕೂಡ ಅವಪರಾಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮುನ್ನ ರಾಜಸ್ಥಾನದ ಟೋಂಕ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,“ಎರಡು-ಮೂರು ದಿನಗಳ ಹಿಂದೆ, ನಾನು ಕಾಂಗ್ರೆಸ್‌ನ  ವೋಟ್...

Read More

Recent News

Back To Top