News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚಿಪ್ಕೊ ಚಳುವಳಿಯ ಹರಿಕಾರ ಸುಂದರ್‌ ಲಾಲ್‌ ಬಹುಗುಣ ನಿಧನ

ನವದೆಹಲಿ: ಖ್ಯಾತ ಪರಿಸರವಾದಿ, ಚಿಪ್ಕೊ ಚಳುವಳಿಯ ಮುಖಂಡ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸುಂದರ್‌ಲಾಲ್ ಬಹುಗುಣ ಅವರು ಶುಕ್ರವಾರ ಏಮ್ಸ್ ರಿಷಿಕೇಶದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು ಕೋವಿಡ್-‌19 ಸಾಂಕ್ರಾಮಿಕದಿಂದ ಬಳಲುತ್ತಿದ್ದರು.  94 ವರ್ಷ ವಯಸ್ಸಿನವರಾಗಿದ್ದ ಅವರು,  ಪರಿಸರವಾದದ ಬಗ್ಗೆ ಅತೀವ ಒಲವು...

Read More

ಕಪ್ಪು ಶಿಲೀಂಧ್ರವನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಕೋವಿಡ್ -19 ಚೇತರಿಕೆ ಪ್ರಮಾಣ ಭಾರತದಲ್ಲಿ ಸತತ ಏಳು ದಿನಗಳಿಂದ ಏರುತ್ತಿದ್ದರೂ, ಕಪ್ಪು ಶಿಲೀಂಧ್ರ ಸೋಂಕು ಅಥವಾ ಮ್ಯೂಕಾರ್ಮೈಕೋಸಿಸ್‌ಗೆ ಸಂಬಂಧಿಸಿದ ಹಲವಾರು ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರುವಾರ ಈ...

Read More

ಇದುವರೆಗೆ ಸುಮಾರು 200 ಆಕ್ಸಿಜನ್ ಎಕ್ಸ್­ಪ್ರೆಸ್ ರೈಲುಗಳ ಮೂಲಕ ಆಮ್ಲಜನಕ ಪೂರೈಕೆ

ನವದೆಹಲಿ : ದೇಶದ ವಿವಿಧ ರಾಜ್ಯಗಳಿಗೆ ಎಲ್ಲಾ ಅಡೆತಡೆಗಳನ್ನು ದಾಟಿ, ಹೊಸ ಪರಿಹಾರ ಹುಡುಕುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ದ್ರವ ವೈದ್ಯಕೀಯ ಆಮ್ಲಜನಕ [ಎಲ್.ಎಂ.ಓ] ಪೂರೈಸುವ ತನ್ನ ಯಾನವನ್ನು ಮುಂದುವರಿಸಿದೆ. ಈ ವರೆಗೆ ಆಕ್ಸಿಜನ್ ಎಕ್ಸ್­ಪ್ರೆಸ್ ರೈಲುಗಳಲ್ಲಿ 775 ಕ್ಕೂ ಹೆಚ್ಚು...

Read More

ಚೀನಾದ ಝಾಂಗ್ ಶನ್ಶಾನ್ ಅನ್ನು ಹಿಂದಿಕ್ಕಿ ಏಷ್ಯಾದ ನಂ.2 ಶ್ರೀಮಂತನಾದ ಗೌತಮ್‌ ಅದಾನಿ

ನವದೆಹಲಿ: ಅದಾನಿ ಗ್ರೂಪ್‌ನ ಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ರಿಲಾಯನ್ಸ್‌ ಸಂಸ್ಥೆಯ ಮುಖ್ಯಸ್ಥ ಮುಕೇಶ್‌ ಅಂಬಾನಿ ಮೊದಲ ಸ್ಥಾನದಲ್ಲಿದ್ದಾರೆ. ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಅಹಮದಾಬಾದ್ ಪ್ರಧಾನ ಕಚೇರಿಯನ್ನು ಹೊಂದಿರುವ ಅದಾನಿ ಗ್ರೂಪ್ಸ್‌...

Read More

2021 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ ಸಚಿವಾಲಯ

ನವದೆಹಲಿ : ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮತ್ತು ಶ್ರೇಷ್ಠತೆಯನ್ನು ಗುರುತಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ನಾಲ್ಕು ವರ್ಷದ ಅವಧಿಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯತ್ತಮ ಸಾಧನೆಯನ್ನು ಮಾಡಿದ ಕ್ರೀಡಾಪಟುವಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ....

Read More

ಮಹಾರಾಷ್ಟ್ರ: ಎನ್‌ಕೌಂಟರ್‌ನಲ್ಲಿ 13 ನಕ್ಸಲರ ಹತ್ಯೆ

ಮುಂಬಯಿ: ಗಡ್ಚಿರೋಲಿ ಜಿಲ್ಲೆಯ ಕಾಡುಗಳಲ್ಲಿ ಮಹಾರಾಷ್ಟ್ರ ಪೊಲೀಸರ ಸಿ -60 ಕಮಾಂಡೋಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 13 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಬೆಳಿಗ್ಗೆ ತಿಳಿಸಿದ್ದಾರೆ. ಬೆಳಿಗ್ಗೆ 5.30 ಕ್ಕೆ ಕೋಟ್ಮಿ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಸಭೆ...

Read More

ಕ್ರೀಡಾ ಪ್ರಾಧಿಕಾರದಿಂದ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ವೈದ್ಯಕೀಯ ಮತ್ತು ಅಪಘಾತ ವಿಮಾ ರಕ್ಷಣೆ

ನವದೆಹಲಿ : ಭಾರತ ಕ್ರೀಡಾ ಪ್ರಾಧಿಕಾರವು ಈ ವರ್ಷದಿಂದ 13,000 ಕ್ಕೂ ಹೆಚ್ಚು ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ವೈದ್ಯಕೀಯ ಮತ್ತು ಅಪಘಾತ ವಿಮಾ ರಕ್ಷಣೆಯನ್ನು ವಿಸ್ತರಿಸಲಿದೆ. ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲಾ ಕ್ರೀಡಾಪಟುಗಳು ಮತ್ತು ಸಹಾಯಕ...

Read More

ಕೋವಿಡ್‌ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸನ್ನದ್ಧರಾಗಿ: NCPCR ಕರೆ

ನವದೆಹಲಿ: ಕೋವಿಡ್ -19 ರ ಮೂರನೇ ಅಲೆ ದೇಶವನ್ನು ಅಪ್ಪಳಿಸುವ ನಿರೀಕ್ಷೆಯಿರುವುದರಿಂದ ಕೇಂದ್ರ ಮತ್ತು ರಾಜ್ಯಗಳು ಮಕ್ಕಳು ಮತ್ತು ನವಜಾತ ಶಿಶುಗಳನ್ನು ರಕ್ಷಿಸಲು ತಮ್ಮ ಸಿದ್ಧತೆಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿನ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಕರೆ ನೀಡಿದೆ. ಈ...

Read More

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಕದನ ವಿರಾಮ ಜಾರಿಗೆ

ಜೆರುಸಲೇಮ್: ಗಾಜಾ ಪ್ರದೇಶದಲ್ಲಿ ಕದನ ವಿರಾಮ ಜಾರಿಗೆ ಬಂದಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಉಗ್ರ ಹೋರಾಟ ಈ ಮೂಲಕ ಬಹುತೇಕ ಅಂತ್ಯಗೊಂಡಿದೆ. ಈಜಿಪ್ಟ್ ಮಧ್ಯವರ್ತಿಗಳ ಮೂಲಕ ಕದನ ವಿರಾಮವು ಇಂದು ಮುಂಜಾನೆ ಪ್ರಾರಂಭವಾಗಿದೆ, ಇದು 11 ದಿನಗಳ ಉಗ್ರ ಹೋರಾಟವನ್ನು...

Read More

ಮಹತ್ವದ ಮೈಲಿಗಲ್ಲು: ಇದುವರೆಗೆ 19 ಕೋಟಿ ಲಸಿಕೆ ಡೋಸ್‌ ನೀಡಿದ ಭಾರತ

ನವದೆಹಲಿ: ದೇಶದಲ್ಲಿ ಇದುವರೆಗೆ ನೀಡಲಾದ ಕೋವಿಡ್-19 ಲಸಿಕೆ ಡೋಸ್‌ಗಳ ಒಟ್ಟು ಸಂಖ್ಯೆ ಗುರುವಾರ 19 ಕೋಟಿಯನ್ನು ಮೀರಿದ್ದು, ಈ ಮೂಲಕ ಭಾರತ ತನ್ನ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಮತ್ತೊಂದು ಹೆಗ್ಗುರುತನ್ನು ಸಾಧಿಸಿದೆ. ಈವರೆಗೆ 19.18 ಕೋಟಿ ಜನರಿಗೆ ಕೋವಿಡ್ -19 ಲಸಿಕೆ ನೀಡಲಾಗಿದೆ....

Read More

Recent News

Back To Top