News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯಗಳಿಗೆ ಕೋವಿಡ್‌ ನಿರ್ವಹಣೆಯಲ್ಲಿ ನೆರವಾಗುವಂತೆ ಸೇನೆಗೆ ರಾಜನಾಥ್‌ ಮನವಿ

ನವದೆಹಲಿ: ಕೊರೋನಾವೈರಸ್ ಪ್ರಕರಣಗಳು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾಂಕ್ರಾಮಿಕ ರೋಗವನ್ನು ಎದುರಿಸಲು ರಾಜ್ಯಗಳ ಆಡಳಿತಗಳಿಗೆ ನೆರವು ನೀಡುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನೆಯನ್ನು ಕೋರಿದ್ದಾರೆ. ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚುವರಿ ಸೌಲಭ್ಯಗಳನ್ನು ರಚಿಸುವ ಮೂಲಕವೂ ಸಹಾಯ ಮಾಡುವಂತೆ...

Read More

ಇಂಡಿಯನ್ ನೇವಲ್ ಏರ್ ಸ್ಕ್ವಾಡ್ರನ್ 323 ನೌಕಾ ಸೇವೆಗೆ ಸೇರ್ಪಡೆ

ನವದೆಹಲಿ: ಸ್ಥಳೀಯವಾಗಿ ನಿರ್ಮಿಸಲಾದ ಎಎಲ್‌ಹೆಚ್ ಎಂಕೆ III ಏರ್‌ಕ್ರಾಫ್ಟ್‌ನ ಮೊದಲ ಘಟಕವಾದ ಇಂಡಿಯನ್ ನೇವಲ್ ಏರ್ ಸ್ಕ್ವಾಡ್ರನ್ (ಐಎನ್‌ಎಎಸ್) 323 ಅನ್ನು ಸೋಮವಾರ  ಗೋವಾದ ಐಎನ್‌ಎಸ್ ಹಂಸ್‌ನಲ್ಲಿ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಭಾರತೀಯ ನೌಕಾಪಡೆಗೆ...

Read More

ನಮ್ಮ ಬೆಳವಣಿಗೆಗೆ ಸಹಕರಿಸಿದವರು, ನಮ್ಮನ್ನಗಲಿ ನಡೆದಿಹರು

ಪ್ರತಿದಿನದ ಗಣನೆ ಮಾಡ್ತಾ ಹೋದರೆ ಕೆಲವರು ಹುಟ್ಟಿದ ದಿನ, ಕೆಲವರು ತೀರಿದ ದಿನ, ಕೆಲವರ ಮನದಲ್ಲಿ ಸಂತೋಷ, ಕೆಲವರ ಮನದಲ್ಲಿ ಸಂತಾಪ, ಜಗತ್ತು ಸುಖದುಃಖಗಳ ಭಾವದ ಸಮತೆಯನ್ನ ಬೇರೆ ಬೇರೆಯವರ ಭಾವಗಳಜೊತೆಗೂ ಈ ಬಗೆಯಾಗಿ ಕಾಯ್ದುಕೊಳ್ಳುವ ಯೋಚನೆ ಇರಬಹುದೇನೋ ಎಂದು ಕೆಲವೊಮ್ಮ...

Read More

ಬಿಕ್ಕಟ್ಟಿನ ವೇಳೆ ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ಶೂನ್ಯ ಸಹಿಷ್ಣುತೆ

ನವದೆಹಲಿ : ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕರ್ಫ್ಯೂ/ಲಾಕ್ ಡೌನ್ ವಿಧಿಸಿದ ವೇಳೆ ಅವಶ್ಯಕ ವಸ್ತುಗಳ ಪೂರೈಕೆಯಲ್ಲಿ ನಿರಂತರತೆ ಕಾಯ್ದುಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಕ್ರಮ ದಾಸ್ತಾನುಗಾರರ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ...

Read More

ಲಸಿಕೆ ಉತ್ಪಾದನೆ ವೃದ್ಧಿಗೆ ಉತ್ಪಾದಕರಿಗೆ ಮತ್ತಷ್ಟು ಪ್ರೋತ್ಸಾಹ ಕ್ರಮ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮೇ 1 ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ನೀಡುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅತ್ಯಲ್ಪ ಅವಧಿಯಲ್ಲಿಯೇ ಗರಿಷ್ಠ ಸಂಖ್ಯೆಯ ಭಾರತೀಯರಿಗೆ ಲಸಿಕೆ ನೀಡುವುದನ್ನು...

Read More

ಪೋರ್ಚುಗಲ್ ಮತ್ತು ಫ್ರಾನ್ಸ್ ಪ್ರವಾಸವನ್ನು ರದ್ದುಪಡಿಸಿದ ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ -19 ಪ್ರಕರಣಗಳು ಇತ್ತೀಚೆಗೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪೋರ್ಚುಗಲ್ ಮತ್ತು ಫ್ರಾನ್ಸ್ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ. ಮೇ 8 ರಂದು ನಡೆಯಬೇಕಿದ್ದ 16 ನೇ ಭಾರತ-ಇಯು ಶೃಂಗಸಭೆಗೆ...

Read More

ಸ್ಟಾರ್ಟ್ಅಪ್ ಇಂಡಿಯಾ ಸೀಡ್‌ ಫಂಡ್‌ ಸ್ಕೀಮ್ ಆರಂಭಿಸಿದ ಕೇಂದ್ರ

ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸ್ಟಾರ್ಟ್ಅಪ್ ಇಂಡಿಯಾ ಸೀಡ್‌ ಫಂಡ್‌ ಸ್ಕೀಮ್ (ಎಸ್‌ಐಎಸ್‌ಎಫ್‌ಎಸ್) ಗೆ ಚಾಲನೆಯನ್ನು ನೀಡಿದ್ದಾರೆ. ಪರಿಕಲ್ಪನೆ, ಮೂಲಮಾದರಿ ಅಭಿವೃದ್ಧಿ, ಉತ್ಪನ್ನ ಪ್ರಯೋಗಗಳು, ಮಾರುಕಟ್ಟೆ ಪ್ರವೇಶ ಮತ್ತು ವಾಣಿಜ್ಯೀಕರಣಕ್ಕಾಗಿ ಸ್ಟಾರ್ಟ್‌ಅಪ್‌ಗಳಿಗೆ ಹಣಕಾಸಿನ ನೆರವು ನೀಡುವ...

Read More

ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ದೇಶಕ್ಕೆ ನೀಡುತ್ತಿರುವ ಸೇವೆ ಅಮೂಲ್ಯ: ಪ್ರಧಾನಿ ಶ್ಲಾಘನೆ

ನವದೆಹಲಿ : ಕೋವಿಡ್-19 ಸಾಂಕ್ರಾಮಿಕ ಮತ್ತು ಲಸಿಕೆ ನೀಡಿಕೆಯಲ್ಲಿನ ಪ್ರಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಹೆಸರಾಂತ ವೈದ್ಯರೊಂದಿಗೆ ಸಂವಾದ ನಡೆಸಿದರು. ಕೊರೊನಾವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಕ್ಕೆ ನೀಡುತ್ತಿರುವ ಅಮೂಲ್ಯ ಸೇವೆಗಾಗಿ ವೈದ್ಯರು, ವೈದ್ಯಕೀಯ...

Read More

ದೇಶಾದ್ಯಂತ ನೀಡಲಾದ ಒಟ್ಟು ಕೋವಿಡ್ ಲಸಿಕೆ ಡೋಸ್ 12.69 ಕೋಟಿ ದಾಟಿದೆ

ನವದೆಹಲಿ: ದೇಶಾದ್ಯಂತ ನೀಡಲಾದ ಒಟ್ಟು ಕೋವಿಡ್ ವ್ಯಾಕ್ಸಿನೇಷನ್ 12 ಕೋಟಿ 69 ಲಕ್ಷ ದಾಟಿದೆ. ಮೊದಲ ಡೋಸ್ ತೆಗೆದುಕೊಂಡ 91 ಲಕ್ಷ 69 ಸಾವಿರ ಆರೋಗ್ಯ ಕಾರ್ಯಕರ್ತರು ಮತ್ತು ಎರಡನೇ ಡೋಸ್ ತೆಗೆದುಕೊಂಡ 57 ಲಕ್ಷ 66 ಸಾವಿರ ಮಂದಿ ಇದರಲ್ಲಿ...

Read More

ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಲಸಿಕೆ ನೀಡಿಕೆಯನ್ನು ಸಹ ಕೇಂದ್ರ ಸರ್ಕಾರ ಚುರುಕುಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕಟಣೆ ಹೊರಡಿಸಿರುವ ಕೇಂದ್ರ, ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆಗಳನ್ನು...

Read More

Recent News

Back To Top