News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂದೂ ಮುಖಂಡರನ್ನು ಗುರಿಯಾಗಿಸಿಕೊಂಡಿದ್ದ ಲಷ್ಕರ್‌ ಉಗ್ರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

ನವದೆಹಲಿ: ಹಿಂದೂ ಸಂಘಟಕರ ಪ್ರಮುಖರನ್ನು ಗುರಿಯಾಗಿಸಿಕೊಂಡು ಮದ್ದು ಗುಂಡುಗಳನ್ನ ಸಂಗ್ರಹಿಸುತ್ತಿದ್ದ ಲಷ್ಕರ್‌ -ಎ-ತೈಬಾ ಭಯೋತ್ಪಾದಕರ ವಿರುದ್ಧ ದೋಷಾರೋಪ ಪಟ್ಟಿಯನ್ನು ಎನ್‌ಐಎ ದಾಖಲಿಸಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಸಲ್ಲಿಸಲಾಗಿದೆ. ಈ ವ್ಯಕ್ತಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹರ್ಕತ್-ಉಲ್-ಜೆಹಾದ್-ಇ-ಇಸ್ಲಾಮಿ (ಹುಜಿ)...

Read More

ಕೇರಳದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೇರಿಸಿ: ಯೋಗಿ ಆದಿತ್ಯನಾಥ್

ಕಾಸರಗೋಡು: ಕೇರಳದಲ್ಲಿ ಎಡರಂಗ ಮತ್ತು ಐಕ್ಯರಂಗ ಆಡಳಿತವು ರಾಜ್ಯವನ್ನು ಸಂಪೂರ್ಣವಾಗಿ ಭ್ರಷ್ಠಾಚಾರದ ಕೂಪಕ್ಕೆ ದೂಡಿದೆ. ರಾಜ್ಯದಲ್ಲಿ ಇನ್ನಿಲ್ಲದ ಅಸ್ತಿರತೆ ಮೂಡಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ಕಾಸರಗೋಡಿನ ತಾಳಿಪಡ್ಪು ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರಾರ್ಥ ಆರಂಭಗೊಂಡ...

Read More

ಭಾರತದೊಂದಿಗಿನ ಬಾಂಧವ್ಯ ಕಾಪಾಡಲು ಇಮ್ರಾನ್‌ ಖಾನ್‌ ಭಾಷಣ ರದ್ದುಪಡಿಸಿದ ಶ್ರೀಲಂಕಾ

ಕೊಲಂಬೊ: ಭಾರತದೊಂದಿಗಿನ ಬಾಂಧವ್ಯಕ್ಕೆ ಹಾನಿಯಾಗಬಾರದು ಎಂಬ ಕಾರಣಕ್ಕೆ ಶ್ರೀಲಂಕಾವು ತನ್ನ ಸಂಸತ್ತಿನಲ್ಲಿ ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಕೊಲಂಬೊ ಗೆಜೆಟ್‌ನಲ್ಲಿ ಪ್ರಕಟವಾದ ದಾರ್ ಜಾವೇದ್ ಅವರ ‘ಖಾನ್ ಅವರ ಸಂಸತ್ತಿನ...

Read More

ಮರ್ಯಾದ ಪುರುಷೋತ್ತಮ ಶ್ರೀರಾಮ ವಿಮಾನನಿಲ್ದಾಣಕ್ಕೆ ರೂ.101 ಕೋಟಿ ಮೀಸಲಿಟ್ಟ ಯುಪಿ

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸೋಮವಾರ 2021-22ರ ಸಾಲಿಗೆ 5.5 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದೆ. ಬಜೆಟ್ ಅನ್ನು ಮಂಡಿಸಿದ ಯುಪಿ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಮರ್ಯಾದ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣದ...

Read More

ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದ 2ನೇ ಹಂತ ಇಂದು ಡಾರ್ಜಿಲಿಂಗ್‌ನಲ್ಲಿ ಪ್ರಾರಂಭ

ಡಾರ್ಜಿಲಿಂಗ್: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದ ಎರಡನೇ ಹಂತವನ್ನು ಇಂದು ಡಾರ್ಜಿಲಿಂಗ್‌ನ ರಾಜ್ ಭವನದಲ್ಲಿ ಉದ್ಘಾಟಿಸಲಿದ್ದಾರೆ. ‌ ಮೂರು ದಿನಗಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ಬಂಗಾಳ...

Read More

ರೂ. 2,300 ಕೋಟಿ ವೆಚ್ಚದಲ್ಲಿ 8 ಆಟಿಕೆ ಉತ್ಪಾದನಾ ಕ್ಲಸ್ಟರ್‌ ನಿರ್ಮಿಸಲು ಕೇಂದ್ರ ಅಸ್ತು

ನವದೆಹಲಿ: ಆಟಿಕೆಗಳ ದೇಶೀಯ ಉತ್ಪಾದನೆಗೆ ಮೇಕ್ ಇನ್ ಇಂಡಿಯಾದಡಿ ಉತ್ತೇಜನವನ್ನು ನೀಡುವ ಸಲುವಾಗಿ, 2,300 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಎಂಟು ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ವರದಿ ಮಾಡಿವೆ. ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆಗಾಗಿ ನಿಧಿಯ...

Read More

ವಿಶ್ವಾಸ ಮತ ಪಡೆಯುವಲ್ಲಿ ವಿಫಲ: ಪುದುಚೇರಿ ಕಾಂಗ್ರೆಸ್‌ ಸರ್ಕಾರ ಪತನ

ನವದೆಹಲಿ: ಪುದುಚೇರಿಯಲ್ಲಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿದ್ದಾರೆ. ಆದರೆ ವಿಶ್ವಾಸ ಮತ ಗೆಲ್ಲುವಲ್ಲಿ ಅವರು ವಿಫಲರಾಗಿದ್ದಾರೆ. ಹೀಗಾಗಿ ಪುದುಚೇರಿಯ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಪತನಗೊಂಡಿದೆ. ಇಂದು ಸಂಜೆ 5 ಗಂಟೆಯೊಳಗೆ ಸದನದ ಮಹಡಿಯಲ್ಲಿ...

Read More

ಮಂಗೋಲಿಯಾಕ್ಕೆ ಕೋವಿಡ್ ಲಸಿಕೆ ಕಳುಹಿಸಿಕೊಟ್ಟ ಭಾರತ

ನವದೆಹಲಿ: ವಿಶ್ವಕ್ಕೆ ಕೊರೋನಾ ಲಸಿಕೆಯನ್ನು ಕಳುಹಿಸಿಕೊಡುವ ಮಹತ್ಕಾರ್ಯವನ್ನು ಭಾರತ ನಿರಂತರವಾಗಿದೆ ಮಾಡುತ್ತಿದೆ. ಈ ಮೂಲಕ ಮಹಾಮಾರಿ ಕೊರೋನಾವೈರಸ್‌ನಿಂದ ಕೇವಲ ತನ್ನ ಜನರನ್ನು ಮಾತ್ರವಲ್ಲ ಇತರ ದೇಶದ ಜನರನ್ನೂ ಉಳಿಸುವ ಕಾರ್ಯವನ್ನು ಮಾಡುತ್ತಿದೆ. ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತವು 13 ಪೆಟ್ಟಿಗೆಗಳ ಕೋವಿಡ್-19...

Read More

ಇಂದು ಕಾಗದ ರಹಿತ ಬಜೆಟ್‌ ಮಂಡಿಸಲಿದೆ ಯುಪಿ: ದೇಶದ ಮೊದಲ ರಾಜ್ಯ

ಲಕ್ನೋ: ಮೊದಲ ಕಾಗದ ರಹಿತ ಬಜೆಟ್ ಅನ್ನು ಇಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಲಾಗುತ್ತಿದೆ. ಕಾಗದ ರಹಿತ ಬಜೆಟ್ ಮಂಡಿಸಿದ ದೇಶದ ಮೊದಲ ರಾಜ್ಯವಾಗಿ ಯುಪಿ ಹೊರಹೊಮ್ಮಲಿದೆ. ವರದಿಗಳ ಪ್ರಕಾರ, ರಾಜ್ಯ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಇಂದು ಬೆಳಿಗ್ಗೆ...

Read More

ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಇಂದು ಮೋದಿ: ಹಲವು ಯೋಜನೆಗಳ ಉದ್ಘಾಟನೆ

ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ದಿನಾಂಕಗಳು ಇನ್ನು ಕೆಲವೇ ದಿನಗಳಲ್ಲಿ ಪ್ರಕಟಗೊಳ್ಳಲಿವೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈ ರಾಜ್ಯಗಳಿಗೆ ಭೇಟಿ ನೀಡಿ ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಹಲವಾರು ಯೋಜನೆಗಳಿಗೆ ಅಡಿಪಾಯ...

Read More

Recent News

Back To Top