News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್‌ ವಿರುದ್ದ ವಿಜಯದ ನೆನಪು: ಬೀಟಿಂಗ್ ರಿಟ್ರೀಟ್‌ನಲ್ಲಿ ಮೊಳಗಲಿದೆ ʼಸ್ವರ್ಣಿಮ್ ವಿಜಯ್’‌

ನವದೆಹಲಿ: ಜನವರಿ 29 ರಂದು ನಡೆಯಲಿರುವ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ 1971 ರಲ್ಲಿ ಜಯಗಳಿಸಿದ 50 ವರ್ಷಗಳ ನೆನಪಿಗಾಗಿ ರಚಿಸಲಾದ ವಿಶೇಷ ಹೊಸ ಸಂಯೋಜನೆ ‘ಸ್ವರ್ಣಿಮ್ ವಿಜಯ್’ ನುಡಿಸಲಾಗುತ್ತದೆ. ನಾಲ್ಕು ದಿನಗಳ ಗಣರಾಜ್ಯೋತ್ಸವದ ಹಬ್ಬದ ಸಮಾರೋಪವನ್ನು ಬೀಟಿಂಗ್...

Read More

ಟ್ವಿಟರ್‌ನಲ್ಲಿ ಅಕ್ಸಾಯ್‌ ಚೀನ್‌,‌ ಲಡಾಖ್ ಇಲ್ಲದ ಭೂಪಟ ಹಾಕಿದ ರಾಬರ್ಟ್‌ ವಾದ್ರಾ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಭಾರತದ ತಪ್ಪಾದ ನಕ್ಷೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿ ಆವಾಂತರ ಸೃಷ್ಟಿಸಿದ್ದಾರೆ. ದೆಹಲಿಯಲ್ಲಿ ನಡೆದ ಟ್ರಾಕ್ಟರ್ ಮೆರವಣಿಗೆಯ ವೇಳೆ ನಡೆದ ಹಿಂಸಾಚಾರದ ಬಗ್ಗೆ ಸಂದೇಶವನ್ನು ಪೋಸ್ಟ್ ಮಾಡುವಾಗ, ವಾದ್ರಾ ಚೀನಾ ಮತ್ತು...

Read More

PRAGATIಯ 35ನೇ ಆವೃತ್ತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಕ್ರಿಯಾಶೀಲ ಆಡಳಿತಕ್ಕಾಗಿನ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿನ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ PRAGATIಯ 35ನೇ ಆವೃತ್ತಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ವಹಿಸಿದ್ದರು. ಸಭೆಯಲ್ಲಿ, ಒಂಬತ್ತು ಯೋಜನೆಗಳು ಮತ್ತು ಒಂದು...

Read More

ಇಂಧನ ಸುರಕ್ಷತೆಗಾಗಿ IEAಯೊಂದಿಗೆ ಭಾರತದ ಕಾರ್ಯತಂತ್ರದ ಸಹಭಾಗಿತ್ವ

ನವದೆಹಲಿ: ಇಂಧನ ಸುರಕ್ಷತೆಯನ್ನು ಹೆಚ್ಚಿಸುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತವು ಇಂಟರ್ನ್ಯಾಷನಲ್ ಎನರ್ಜಿ ಏಜೆನ್ಸಿ (ಐಇಎ) ಯೊಂದಿಗೆ ಕಾರ್ಯತಂತ್ರದ ಸಹಭಾಗಿತ್ವದ ಚೌಕಟ್ಟನ್ನು ಪ್ರವೇಶಿಸಲಿದೆ ಎಂದು ಮೂಲಗಳು ವರದಿ ಮಾಡಿವೆ. ಇಂಟರ್ನ್ಯಾಷನಲ್ ಎನರ್ಜಿ ಏಜೆನ್ಸಿ ಪ್ಯಾರಿಸ್ ಮೂಲದ ಸ್ವಾಯತ್ತ ಅಂತರ್ ಸರ್ಕಾರಿ ಸಂಸ್ಥೆಯಾಗಿದ್ದು, 1973...

Read More

ಕೋವಿಡ್‌ ವೇಳೆ 150ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವೈದ್ಯಕೀಯ ಸರಬರಾಜು ಮಾಡಿದೆ ಭಾರತ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತ 150 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವೈದ್ಯಕೀಯ ಸರಬರಾಜು ಮತ್ತು ಉಪಕರಣಗಳನ್ನು ಒದಗಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಅಧ್ಯಯನ ಸಂಸ್ಥೆಯ 14 ನೇ ವಾರ್ಷಿಕ ಸಮ್ಮೇಳನವನ್ನುದ್ದೇಶಿಸಿ...

Read More

5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಇಂದು ಶ್ರೀಲಂಕಾಗೆ ತಲುಪಿಸಲಿದೆ ಭಾರತ

ನವದೆಹಲಿ: ಭಾರತ-ಶ್ರೀಲಂಕಾ ದ್ವಿಪಕ್ಷೀಯ ಸಂಬಂಧ ಇಂದು ಒಂದು ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಗಲಿದೆ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ 5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿರುವ ಸರಕು ಕೊಲಂಬೊವನ್ನು ಇಂದು ತಲುಪಲಿದೆ. ಶ್ರೀಲಂಕಾಕ್ಕೆ ಕೋವಿಡ್ -19 ಲಸಿಕೆಗಳ ಈ ಉಡುಗೊರೆ...

Read More

ಉತ್ತರಪ್ರದೇಶದ ರಾಮ ಮಂದಿರ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ನವದೆಹಲಿ: ಜನವರಿ 26ರಂದು ಮಂಗಳವಾರ ರಾಜ್ಪಥ್ ‌ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಅಯೋಧ್ಯೆ ರಾಮ ಮಂದಿರದ ಪ್ರತಿರೂಪವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಸ್ತಬ್ಧಚಿತ್ರ ಪ್ರಥಮ ಬಹುಮಾನವನ್ನು ಗಳಿಸಿದೆ. ಉತ್ತರಪ್ರದೇಶದ ಸ್ತಬ್ಧಚಿತ್ರ ಪ್ರಾಚೀನ ಪವಿತ್ರ ಪಟ್ಟಣ ಅಯೋಧ್ಯೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಿತ್ತು, ರಾಮ...

Read More

ಫೆ.1ರಂದು ಸಂಸತ್ತಿಗೆ ಮುತ್ತಿಗೆ ಹಾಕುವ ಯೋಜನೆ ಕೈಬಿಟ್ಟ ರೈತ ಸಂಘಟನೆಗಳು

ನವದೆಹಲಿ: ಮಂಗಳವಾರದ ಟ್ರಾಕ್ಟರ್ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರದ ನಂತರ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ಬಿರುಕುಗಳು ಹೆಚ್ಚಾಗುತ್ತಿದೆ, ರೈತ ಸಂಘಗಳು ಫೆಬ್ರವರಿ 1 ರಂದು ಸಂಸತ್ತಿಗೆ ಮುತ್ತಿಗೆ ಹಾಕುವ ತಮ್ಮ ಯೋಜನೆಯನ್ನು ರದ್ದುಗೊಳಿಸಿವೆ. ಫೆ.1 ರಂದು ಕೇಂದ್ರ ಬಜೆಟ್...

Read More

ರೈತರ ಪ್ರತಿಭಟನೆಯಿಂದ ಹಿಂದೆ ಸರಿದ ಎರಡು ಸಂಘಟನೆಗಳು

ನವದೆಹಲಿ: ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ ಹಿಂಸಾತ್ಮಕ ತಿರುವು ಪಡೆದುಕೊಂಡಿತ್ತು, ಪ್ರತಿಭಟನಾಕಾರರ ಒಂದು ಗುಂಪು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ನಗರದ ಕೆಲವು ಭಾಗಗಳನ್ನು ಪ್ರವೇಶಿಸಿತ್ತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಿಂದ ಹಲವು ಪ್ರದೇಶಗಳಲ್ಲಿ ಹಲವಾರು ಜನರು ಗಾಯಗೊಂಡರು...

Read More

ತಾಂಡವ್‌ ನಿರ್ಮಾಪಕ, ಕಲಾವಿದರ ಬಂಧನಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ನಕಾರ

ನವದೆಹಲಿ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಸಂಕಷ್ಟಕ್ಕೆ‌ ಸಿಲುಕಿರುವ ‘ತಾಂಡವ್’ ಸಿನಿಮಾ ತಂಡಕ್ಕೆ ಮತ್ತೆ‌ ಹಿನ್ನೆಡೆಯಾಗಿದೆ. ಸಿನಿಮಾ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಮತ್ತು ಇತರರ ಬಂಧನಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇವರುಗಳ ಮನವಿ...

Read More

Recent News

Back To Top