Date : Friday, 01-01-2021
ನವದೆಹಲಿ: ದೇಶದ ಜನರಿಗೆ ಕೈಗೆಟುಕುವ ದರದಲ್ಲಿ ವಸತಿಗಳನ್ನು ನಿರ್ಮಾಣ ಮಾಡಿಕೊಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್-ಇಂಡಿಯಾ ಅಡಿಯಲ್ಲಿ ಲೈಟ್ ಹೌಸ್ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಗೃಹ...
Date : Friday, 01-01-2021
ನವದೆಹಲಿ: ಐಎಸ್‌ಐಗೆ, ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ರಹಸ್ಯ ಮಾಹಿತಿಯನ್ನು ಒದಗಿಸುವಲ್ಲಿ ಭಾಗಿಯಾಗಿದ್ದ ಗೂಢಚರ್ಯೆಯಲ್ಲಿ ತೊಡಗಿದ್ದ ಭಯೋತ್ಪಾದಕ ಘಟಕವನ್ನು ಲುಧಿಯಾನ ಪೊಲೀಸರು ಭೇದಿಸಿದ್ದಾರೆ. ಖಲಿಸ್ತಾನಿ ಭಯೋತ್ಪಾದಕ ಸುಖಕರನ್ ಸಿಂಗ್ ಅಲಿಯಾಸ್ ಸುಖಾ ಬಾಬಾ ಎಂಬಾತನನ್ನು ಡಿಸೆಂಬರ್ 25 ರಂದು...
Date : Friday, 01-01-2021
ನವದೆಹಲಿ: ಕಳೆದ ವರ್ಷ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯು ದೇಶದ ಆರ್ಥಿಕತೆಗೆ ಡಿಸೆಂಬರ್ ತಿಂಗಳಿನಲ್ಲಿ 70,000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್...
Date : Friday, 01-01-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೈಟ್ ಹೌಸ್ ಪ್ರಾಜೆಕ್ಟ್‌ಗಳಿಗೆ ಅಡಿಪಾಯ ಹಾಕಲಿದ್ದಾರೆ. ಈ ಕಾರ್ಯಕ್ರಮವನ್ನು ವೀಕ್ಷಿಸುವಂತೆ ಅವರು ಯುವಜನತೆಗೆ ಕರೆ ನೀಡಿದ್ದಾರೆ. “ಇಂದಿನ ಕಾರ್ಯಕ್ರಮವನ್ನು ಬೆಳಿಗ್ಗೆ 11 ಗಂಟೆಯಿಂದ ವೀಕ್ಷಿಸಲು ನನ್ನ ಯುವ ಸ್ನೇಹಿತರನ್ನು, ವಿಶೇಷವಾಗಿ ವಾಸ್ತುಶಿಲ್ಪ, ಯೋಜನೆ, ನಿರ್ಮಾಣ ಮತ್ತು...
Date : Friday, 01-01-2021
ನವದೆಹಲಿ: ಕೇಂದ್ರ ಸರ್ಕಾರವು UMANG (Unified Mobile Application for New-age Governance) ನ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿ ಮೂರು ವರ್ಷಗಳಾಗಿವೆ. ಇದೀಗ ಸರ್ಕಾರವು ಈ ಅಪ್ಲಿಕೇಶನ್ ಪರಿಣಾಮವನ್ನು ತಿಳಿಯಲು ಮುಂದಾಗಿದೆ. ಈ ಅಪ್ಲಿಕೇಶನ್ ಒಂದೇ ವೇದಿಕೆಯಲ್ಲಿ 2,000 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಒದಗಿಸುತ್ತದೆ ಮತ್ತು...
Date : Friday, 01-01-2021
ನವದೆಹಲಿ: ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಮತ್ತು ಸಾರ್ವಜನಿಕ ಇಮ್ಯುನೈಸೇಶನ್ ಕಾರ್ಯಕ್ರಮಕ್ಕಾಗಿ 83 ಕೋಟಿ ಸಿರಿಂಜ್‌ಗೆ ಸರ್ಕಾರ ಆರ್ಡರ್ ನೀಡಿದೆ. ಕೇಂದ್ರವು 35 ಕೋಟಿ ಸಿರಿಂಜ್ ನ ಬಿಡ್‌ಗಳನ್ನು ಕೂಡ ಆಹ್ವಾನಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿಯಲ್ಲಿರುವ ಕಾರ್ಯಕರ್ತರು ಮತ್ತು ನೈರ್ಮಲ್ಯ...
Date : Friday, 01-01-2021
ನವದೆಹಲಿ: ಜಗತ್ತು 2021ಕ್ಕೆ ಕಾಲಿಟ್ಟಿದೆ. 2020ರ ಕಹಿ ನೆನಪನ್ನು ಮರೆತು ಜನರು ಹೊಸ ಕ್ಯಾಲೆಂಡರ್ ವರ್ಷವನ್ನು ಸ್ವಾಗತಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ನಮ್ಮ ರಾಷ್ಟ್ರದ ಪ್ರಗತಿಯ...
Date : Thursday, 31-12-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್‌ಟಿಸಿ) -ಇಂಡಿಯಾವನ್ನು ಜನವರಿ 1 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಲಿದ್ದಾರೆ. ನಿಗದಿತ ಸಮಯದ ಚೌಕಟ್ಟಿನೊಳಗೆ ಕೈಗೆಟುಕುವ ದರದ ಮನೆಗಳನ್ನು ನಿರ್ಮಿಸುವ ತಂತ್ರಜ್ಞಾನಗಳನ್ನು ಒದಗಿಸಲಿದೆ. ವಸತಿ ಮತ್ತು ನಗರ...
Date : Thursday, 31-12-2020
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಇಂದು ಸಿಬಿಎಸ್‌ಇ 10ನೇ ಮತ್ತು 12ನೇ ತರಗತಿಗಳ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದ್ದಾರೆ. ಸಿಬಿಎಸ್‌ಇ ಪರೀಕ್ಷೆಯು ಮೇ 4 ರಿಂದ ಜೂನ್ 10 ರವರೆಗೆ ನಡೆಯಲಿದೆ. ಡೇಟ್‌ಶೀಟ್ ಇಂದು ಬಿಡುಗಡೆಯಾಗಿಲ್ಲ. ಕಳೆದ...
Date : Thursday, 31-12-2020
ನವದೆಹಲಿ: ಕೋವಿಡ್ ಲಸಿಕೆಯ ಡ್ರೈ ರನ್ (ಪೂರ್ವಾಭ್ಯಾಸ) ಜನವರಿ 2 ರ ಶನಿವಾರದಿಂದ ಎಲ್ಲಾ ರಾಜ್ಯಗಳಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಸಿಕೆಗೆ ಅನುಮೋದನೆ ಶೀಘ್ರದಲ್ಲೇ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಕೇಂದ್ರ ಆರೋಗ್ಯ ಕಾರ್ಯದರ್ಶಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ...