News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದ ಮೊದಲ ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆ ಅನಾವರಣ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾರತದ ಮೊದಲ ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆ (pneumococcal conjugate vaccine) “ನ್ಯುಮೋಸಿಲ್” (Pneumosil) ಅನ್ನು ಅನಾವರಣಗೊಳಿಸಿದ್ದಾರೆ. ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಂತಹ ಪಾಲುದಾರರ ಸಹಯೋಗದೊಂದಿಗೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಪ್ರೈವೇಟ್...

Read More

ಭಾರತವನ್ನು ಆತ್ಮನಿರ್ಭರಗೊಳಿಸುವಲ್ಲಿ ಸರಕು ಕಾರಿಡಾರ್‌ಗಳ ಪಾತ್ರ ಮಹತ್ವದ್ದು: ಮೋದಿ

ನವದೆಹಲಿ: ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಈಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌ನ ಹೊಸ ಭೌಪುರ್-ನ್ಯೂ ಖುರ್ಜಾ ವಿಭಾಗವನ್ನು ಇಂದು ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮದ ವೇಳೆ ಪ್ರಧಾನಿ ಅವರು, ಪ್ರಯಾಗ್‌ರಾಜ್‌ನಲ್ಲಿನ ಇಡಿಎಫ್ ಸಿ ಕಾರ್ಯಾಚರಣೆ ನಿಯಂತ್ರಣ ಕೇಂದ್ರ (ಒಸಿಸಿ)ವನ್ನೂ ಸಹ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ....

Read More

ಜಮ್ಮು: ರೂ.100 ಕೋಟಿ ಮೌಲ್ಯದ ಭೂಮಿಯನ್ನು ಅತಿಕ್ರಮಣಕಾರರಿಂದ ಹಿಂಪಡೆದ ಆಡಳಿತ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯು ಜಮ್ಮುವಿನಲ್ಲಿ 100 ಕೋಟಿ ರೂ.ಗಳ ಮೌಲ್ಯದ ಭೂಮಿಯನ್ನು ಅತಿಕ್ರಮಣದಾರರಿಂದ ಯಶಸ್ವಿಯಾಗಿ ವಶಪಡಿಸಿಕೊಂಡಿದೆ ಎಂದು ಮೂಲಗಳು ವರದಿ ಮಾಡಿವೆ. ವಿಶೇಷ ಅಭಿಯಾನದ ಅಡಿಯಲ್ಲಿ ದಶಕಗಳಷ್ಟು ಹಿಂದೆ ಅತಿಕ್ರಮಣ ಮಾಡಲಾದ ಭೂಮಿಗಳನ್ನು ಹಿಂಪಡೆಯಲಾಗಿದೆ, ಪೊಲೀಸ್ ಮತ್ತು ನಾಗರಿಕ ಅಧಿಕಾರಿಗಳ ತಂಡಗಳನ್ನು ನಿಯೋಜಿಸಿ...

Read More

ಜನವರಿ 1 ರಿಂದ ಈರುಳ್ಳಿ ರಫ್ತಿನ ಮೇಲಿನ ನಿಷೇಧ ವಾಪಾಸ್

ನವದೆಹಲಿ: ಜನವರಿ 1 ರಿಂದ ಕೇಂದ್ರ ಸರ್ಕಾರವು ಎಲ್ಲಾ ಬಗೆಯ ಈರುಳ್ಳಿ ರಫ್ತಿನ ಮೇಲಿನ ನಿಷೇಧವನ್ನು ತೆಗೆದುಹಾಕಲಿದೆ ಎಂದು ವಿದೇಶಿ ವ್ಯಾಪಾರದ ನಿರ್ದೇಶನಾಲಯದ ಅಧಿಸೂಚನೆ  ತಿಳಿಸಿದೆ. “ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು 01.02.2021 ರಿಂದ ಮುಕ್ತಗೊಳಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ....

Read More

ಮುಂದಿನ ವರ್ಷ‌ದಿಂದ ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗೆ ಸಿಇಟಿ: ಜಿತೇಂದ್ರ ಸಿಂಗ್

ನವದೆಹಲಿ: ಮುಂದಿನ ವರ್ಷದಿಂದ ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗಾಗಿ ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ. ಸಿಇಟಿ ಪರೀಕ್ಷೆ ನಡೆಸಲು ಕೇಂದ್ರ ಸಚಿವ ಸಂಪುಟ‌ದ ಅನುಮತಿ ಪಡೆದು ರಾಷ್ಟ್ರೀಯ...

Read More

ದೇಶದ ರೈತರ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ‘ಕಿಸಾನ್ ರೈಲು’

ನವದೆಹಲಿ: ಮಹಾರಾಷ್ಟ್ರ‌ದ ಸಾಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ ವರೆಗೆ ಸಂಚಾರ ನಡೆಸಲಿರುವ 100 ನೇ ಕಿಸಾನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಕೃಷಿಕರು ಮತ್ತು ಕೃಷಿ...

Read More

ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ವೆಚ್ಚವಾಗಲಿದೆ 1,100 ಕೋಟಿ ರೂಪಾಯಿ

  ನವದೆಹಲಿ:  ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಸುಮಾರು 1,100 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ, ಅದರಲ್ಲಿ ಸುಮಾರು 300-400 ಕೋಟಿ ರೂ. ಮುಖ್ಯ ದೇವಾಲಯದ ರಚನೆಯನ್ನು ನಿರ್ಮಿಸಲು ವೆಚ್ಚವಾಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡಿರುವ ಶ್ರೀ...

Read More

ಗುಜರಾತಿನ ಮೊದಲ 750 ಹಾಸಿಗೆಗಳ ಏಮ್ಸ್‌ ಆಸ್ಪತ್ರೆಗೆ ಅಡಿಪಾಯ ಹಾಕಲಿದ್ದಾರೆ ಮೋದಿ

  ನವದೆಹಲಿ: ಗುಜರಾತಿನ  ಮೊದಲ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ (AIIMS)) ರಾಜ್‌ಕೋಟ್ ನಗರದ ಹೊರವಲಯದಲ್ಲಿರುವ ಖಂಡೇರಿ ಗ್ರಾಮದಲ್ಲಿ ನಿರ್ಮಾಣವಾಗಲಿದ್ದು,  ಡಿಸೆಂಬರ್ 31 ರಂದು ಪ್ರಧಾನಿ  ನರೇಂದ್ರ ಮೋದಿ ಇದಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. 1,195 ಕೋಟಿ ರೂ.ಗಳ ವೆಚ್ಚದಲ್ಲಿ 201 ಎಕರೆ ವಿಸ್ತೀರ್ಣದಲ್ಲಿ ಈ ಏಮ್ಸ್‌...

Read More

ದೇಶ ವಿರೋಧಿ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ಪ್ರಾಂಶುಪಾಲರಿಂದ ದೂರು

ಲಕ್ನೋ: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಕಾಲೇಜೊಂದರ 6 ಮಂದಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲು ಮಾಡಲಾಗಿದೆ. ಕಾಲೇಜಿನಲ್ಲಿ ಚುನಾವಣೆ ನಡೆಸುವಂತೆ ಆಗ್ರಹಿಸಿ ಇಲ್ಲಿನ ಸಾಕೇತ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಕಾಲೇಜಿನ ಆವರಣದಲ್ಲಿಯೇ...

Read More

ಜೇಟ್ಲಿ ಪ್ರತಿಮೆ ಅನಾವರಣ ಮಾಡಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಮಾಜಿ ಸಚಿವ ದಿ. ಅರುಣ್ ಜೇಟ್ಲಿ ಅವರ 68 ನೇ ಜನ್ಮದಿನಾಚರಣೆಯ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೇಟ್ಲಿ ಅವರ 6 ಅಡಿ ಎತ್ತರದ ಪ್ರತಿಮೆಯನ್ನು ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಅನಾವರಣ ಮಾಡಿ, ಅವರಿಗೆ...

Read More

Recent News

Back To Top