News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2021-22ರ ವಿತ್ತ ವರ್ಷದಲ್ಲಿ 3,385 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ : ಕೇಂದ್ರ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಮತ್ತು ಮಳೆಗಾಲದ ಹೊರತಾಗಿಯೂ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2021-22ರ ಆರ್ಥಿಕ ವರ್ಷದಲ್ಲಿ ಇದುವರೆಗೆ 3,385 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು (NH) ನಿರ್ಮಾಣ ಮಾಡಿದೆ. ನಿರ್ಮಾಣದ ವೇಗವು ದಿನಕ್ಕೆ 21.8 ಕಿಮೀ ಆಗಿದೆ ಮತ್ತು ಸಚಿವಾಲಯವು...

Read More

ಅಫ್ಘಾನ್ ತಾಲಿಬಾನ್ ವಶ : ಜಮ್ಮು-ಕಾಶ್ಮೀರ ಭದ್ರತೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಲಿರುವ ಅಮಿತ್ ಶಾ

ನವದೆಹಲಿ: ಅಫ್ಘಾನಿಸ್ಥಾನ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದಂತೆ ಈ ವಾರ ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವಾರ ಈ...

Read More

44 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಿದ್ಯಾರ್ಥಿಗಳ ವಿಭಿನ್ನ ಸಾಮರ್ಥ್ಯ, ಪ್ರತಿಭೆ, ಮನೋವಿಜ್ಞಾನ, ವಿಭಿನ್ನ ಸಾಮಾಜಿಕ ಹಿನ್ನೆಲೆ, ಪರಿಸರವನ್ನು ಹೊಂದಿದ್ದು, ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದರು. ಶಿಕ್ಷಕರ ದಿನಾಚರಣೆ‌ಯ ಪ್ರಯುಕ್ತ ಡಾ. ಸರ್ವಪಲ್ಲಿ ರಾಧಾಕೃಷ್ಣನ್...

Read More

ಕೋವಿಡ್ ಸಮಯದಲ್ಲಿ ಶಿಕ್ಷಕರ ಕಾರ್ಯ ಶ್ಲಾಘನೀಯ: ಮೋದಿ

ನವದೆಹಲಿ: ಶಿಕ್ಷಕರ ದಿನಾಚರಣೆಯನ್ನು ಇಂದು ದೇಶವ್ಯಾಪಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕ ವರ್ಗವನ್ನು ಅಭಿನಂದಿಸಿದ್ದಾರೆ. ಅಲ್ಲದೇ ಕೋವಿಡ್ ಸಮಯದಲ್ಲಿ ಬೋಧನೆಯಲ್ಲಿ ಹೊಸತನವನ್ನು ತಂದ ಮತ್ತು ವಿದ್ಯಾರ್ಥಿಗಳ ಶಿಕ್ಷಣ ಪಯಣವನ್ನು ಖಾತ್ರಿಪಡಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು...

Read More

ಜಾಗತಿಕ ನಾಯಕ ಮಾನ್ಯತೆಯ ಶ್ರೇಯಾಂಕದಲ್ಲಿ ಪ್ರಧಾನಿ ಮೋದಿ ನಂ. 1

ನವದೆಹಲಿ: ಜಾಗತಿಕ ನಾಯಕ ಮಾನ್ಯತೆ‌ಯ ಶ್ರೇಯಾಂಕದಲ್ಲಿ ಭಾರತದ ಪ್ರಧಾನಿ ಮೋದಿ ಅವರು ಮೊದಲನೇಯ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಬೋರಿಸ್ ಜಾನ್ಸನ್, ಅಯಂಜೆಲಾ ಮರ್ಕೆಲ್, ಜಸ್ಟಿನ್ ಟ್ರುಡೊ ಮೊದಲಾದವರನ್ನು ಮೀರಿಸಿ ಭಾರತದ ಪ್ರಧಾನಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ....

Read More

ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’

ನವದೆಹಲಿ: ಪ್ರಧಾನಿ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಅವರ 71 ನೇ ಜನುಮದಿನ ಸೆ. 17 ರಿಂದ 20 ದಿನಗಳ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ನಡೆಯಲಿದೆ ಎಂದು ಬಿಜೆಪಿ ತಿಳಿಸಿದೆ. 20 ದಿನಗಳ ಕಾಲ...

Read More

ಪ್ಯಾರಾಲಿಂಪಿಕ್ಸ್‌: ಕನ್ನಡಿಗ ಸುಹಾಸ್‌ಗೆ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ

ಟೊಕಿಯೋ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಗರಿ ಲಭಿಸಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಕ್ರೀಡಾಪಟು, ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಅವರು ಬೆಳ್ಳಿ ಪದಕದ ಜೊತೆಗೆ ವಿಜಯದ ನಗೆ ಬೀರಿದ್ದಾರೆ. ಇವರು ಕರ್ನಾಟಕ...

Read More

ಶ್ರೀಲಂಕಾ‌ಗೆ 150 ಟನ್ ಆಕ್ಸಿಜನ್ ಕಳುಹಿಸಿಕೊಟ್ಟ ಭಾರತ

ಕೊಲಂಬೋ: ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ನೆರೆಯ ರಾಷ್ಟ, ಶ್ರೀಲಂಕಾ‌ದ ಪರಿ‌ಸ್ಥಿತಿ ಕೈ ಮೀರುತ್ತಿರುವ ಹಿನ್ನೆಲೆಯಲ್ಲಿ, ಭಾರತವು 150 ಟನ್ ಪ್ರಮಾಣ‌ದ ಆಮ್ಲಜನಕ‌ವನ್ನು ಶ್ರೀಲಂಕಾಗೆ ಕಳುಹಿಸಿ ಕೊಡುವ ಮೂಲಕ ಮಾನವೀಯ‌ತೆ ಮೆರೆದಿದೆ. ಶ್ರೀಲಂಕಾ‌ದಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣ ಮೀರುತ್ತಿದೆ. ಈ ನೆಲೆಯಲ್ಲಿ...

Read More

ಇದುವರೆಗೆ ದೇಶದಲ್ಲಿ 68 ಕೋಟಿ ಲಸಿಕೆ ವಿತರಣೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 64 ಲಕ್ಷ ಡೋಸ್ ಕೊರೋನಾ ಲಸಿಕೆ ನೀಡಲಾಗಿದ್ದು, ಈ ವರೆಗೆ ಒಟ್ಟು ಲಸಿಕೆ ವಿತರಣಾ ಪ್ರಮಾಣ 68 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ...

Read More

ಭೂ, ಸಾಗರ ಭದ್ರತೆ‌ಯಲ್ಲಿ ಸಡಿಲಿಕೆಯನ್ನು ಒಪ್ಪಲಾಗದು: ಅಮಿತ್ ಶಾ

ನವದೆಹಲಿ: ಭೂ ಮತ್ತು ಸಾಗರ ಭದ್ರತೆ‌ಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸಡಿಲಿಕೆಯನ್ನು ಒಪ್ಪಲಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಬಿಪಿಆರ್‌ಡಿಯ 51 ನೇ ಸಂಸ್ಥಾಪನಾ ದಿನದ ಅಂಗವಾಗಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ...

Read More

Recent News

Back To Top